ಏಷ್ಯನ್ ದೊಡ್ಡವರ ಅಥ್ಲೆಟಿಕ್ಸ್ : ಮೊದಲ ದಿನ ಭಾರತಕ್ಕೆ 18 ಚಿನ್ನ
ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಪ್ರಾರಂಭವಾದ 11ನೇ ಏಷ್ಯನ್ ದೊಡ್ಡವರ ಅಥ್ಲೆಟಿಕ್ ಕೂಟದಲ್ಲಿ ಅತಿಥೇಯ ಭಾರತ 18 ಚಿನ್ನ, 25 ಬೆಳ್ಳಿ ಹಾಗೂ 21 ಕಂ-ಚು ಗೆದ್ದಿ-ದ್ದು , ಪದ-ಕ-ಗ-ಳ ಕೊಳ್ಳೆ ಹೊಡೆ-ದಿದೆ.
ಇಳಿ ವಯಸ್ಸಿನಲ್ಲೂ ಉತ್ಸಾಹದ ಚಿಲುಮೆಗಳಾಗಿದ್ದ ಆಟ-ಗಾ-ರ-ರಿಂ-ದಾಗಿ, ದೊಡ್ಡವರ ಅಥ್ಲೀಟ್ನ ಕೆಲವು ಪಂದ್ಯಗಳಲ್ಲಿ ಟಂಗಾಟುಂಗಿ ಸ್ಪರ್ಧೆಯೂ ಏರ್ಪಟ್ಟಿತ್ತು. ಕೂಟದಲ್ಲಿ ಪಾಲ್ಗೊಂಡ ಕರ್ನಾಟಕದ ಹಿರಿಯ ಪಟುಗಳೂ ಉತ್ತಮ ಪ್ರದರ್ಶನ ನೀಡಿದರು. 65 ವರ್ಷದೊಳಗಿನವರ ಪುರುಷರ ವಿಭಾಗದ ಜಾವೆಲಿನ್ ಎಸೆತದಲ್ಲಿ ಡಿ.ಎಚ್. ಗುರು ಬೆಳ್ಳಿ, 60 ವರ್ಷಕ್ಕೆ ಮೇಲ್ಪಟ್ಟ ಮಹಿಳಾ ವಿಭಾಗದ 5000 ಮೀಟರ್ಸ್ ನಡಿಗೆಯಲ್ಲಿ ವಿ. ಸೀತಾಲಕ್ಷ್ಮಿ ಬೆಳ್ಳಿ, 40 ವಷ ರ್ ಮೇಲ್ಪಟ್ಟವರ ವಿಭಾಗದ ಇದೇ ಸ್ಪರ್ಧೆಯಲ್ಲಿ ಬಿ.ಸಿ. ಪಾರ್ವತಿ ಕಂಚು ಗೆದ್ದರು. ಮೊದಲ ದಿನವೇ ಒಟ್ಟು 64 ಪದಕಗಳನ್ನು ಗೆದ್ದು ಶುಭಾರಂಭ ಮಾಡಿರುವ ಭಾರತ ಇನ್ನಷ್ಟು ಪದಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications