ಟಾಡಾ ಬಂದಿಗಳ ವಿಚಾರಣೆ : ಇಂದು ಸುಪ್ರಿಂಕೋರ್ಟ್ ತೀರ್ಪು
ಚೆನ್ನೈ : ಟಾಡಾ ಬಂಧಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರಿಂಕೋರ್ಟ್ ಮಂಗಳವಾರ ಬೆಳಗ್ಗೆ ಘೋಷಿಸಲಿದೆ.
ನ್ಯಾಯಮೂರ್ತಿ ಎಸ್.ಪಿ.ಭರೂಚ, ನ್ಯಾಯಮೂರ್ತಿ ಡಿ.ಪಿ.ಮೊಹಾಪಾತ್ರ ಹಾಗೂ ನ್ಯಾಯಮೂರ್ತಿ ವೈ.ಕೆ.ಸಬರ್ವಾಲ್ ಅವರನ್ನೊಳಗೊಂಡ ಪೀಠ ಬಹು ದಿನಗಳ ನಿರೀಕ್ಷೆಯ ತೀರ್ಪನ್ನು ಹೊರಗೆಡಹಲಿದೆ. ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಸುಪ್ರಿಂಕೋರ್ಟ್ ಟಾಡಾ ಬಂದಿಗಳ ಬಿಡುಗಡೆಗೆ ಹಸಿರು ನಿಶಾನೆ ತೋರುವುದೋ ಇಲ್ಲವೋ ಎಂಬ ಕುತೂಹಲಕ್ಕೆ ಇನ್ನು ಕೆಲವೇ ಗಂಟೆಗಳಲ್ಲಿ ತೆರೆ ಬೀಳಲಿದೆ.
6ನೇ ಸಂಧಾನ ಯಾತ್ರೆ ಮಂಗಳವಾರ : ನಕ್ಕೀರನ್ ಗೋಪಾಲ್, ಪಿ.ನೆಡುಮಾರನ್, ಪ್ರೊ.ಕಲ್ಯಾಣಿ ಹಾಗೂ ಸುಕುಮಾರನ್ ವೀರಪ್ಪನ್ ಜೊತೆಗೆ 6ನೇ ಸಂಧಾನಕ್ಕಾಗಿ ಮಂಗಳವಾರ ಕಾಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ. ಮಂಗಳವಾರದ ಈ ಎರಡು ಪ್ರಮುಖ ವಿಷಯಗಳು ಮಸುಕಾಗಿದ್ದ ವರನಟನ ಬಿಡುಗಡೆ ವಿಚಾರಕ್ಕೆ ಮತ್ತೆ ಗರಿ ಮೂಡಿಸಿವೆ. ಈಗಾಗಲೇ ಸುಪ್ರಿಂಕೋರ್ಟ್ ಯಾವ ತೀರ್ಪು ನೀಡಿದೆ ಎಂದು ಕೇಳಿ ಅನೇಕ ಹೊರನಾಡಿನ ಕನ್ನಡಿಗರು ಕನ್ನಡ.ಇಂಡಿಯಾ ಇನ್ಫೋಗೆ ಇ-ಮೇಲ್ಗಳನ್ನು ಕಳುಹಿಸುತ್ತಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications