ಸದ್ಯದಲ್ಲೇ ರಾಜ್ಯದ ನಾಗರಿಕನಿಗೆ ವಿದ್ಯುದಾಘಾತ
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ, ವಿದ್ಯುತ್ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಸಾರಿಗೆ, ಸೀಮೆ ಎಣ್ಣೆ ಹಾಗೂ ಅಡುಗೆ ಅನಿಲ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯದ ನಾಗರಿಕನ ಮೇಲೆ ವಿದ್ಯುತ್ ದರ ಏರಿಕೆಯ ಹೊರೆ ಬೀಳುವುದು ನಿಶ್ಚಿತವಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೆಪ್ಟಂಬರ್ 16 ರಂದು ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ವಿದ್ಯುತ್ ದರವನ್ನು ಶೇ.23 ರಷ್ಟು ಹೆಚ್ಚಿಸಲು ಕೋರಿದೆ ಎಂದು ಇಂಧನ ಸಚಿವ ವೀರಕುಮಾರ ಪಾಟೀಲ್ ಮಂಗಳವಾರ ವಿಧಾನಸಭೆಗೆ ತಿಳಿಸಿದರು. ವಿದ್ಯುತ್ ಏರಿಕೆಯ ಪ್ರಮಾಣವನ್ನು ಅಂತಿಮಗೊಳಿಸುವ ನಿರ್ಧಾರ ಆಯೋಗಕ್ಕೆ ಸೇರಿದ್ದು ಎಂದು ಅವರು ಸ್ಪಷ್ಟಪಡಿಸಿದರು.
ವಿದ್ಯುತ್ ಪರಿಷ್ಕರಣೆಯ ಕುರಿತಂತೆ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ನವಂಬರ್ 14 ರೊಳಗೆ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಊರು ಕೇರಿ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications