ಟೆಸ್ಟ್ನಿಂದ ರೋಡ್ಸ್ , ಒಂಡೇ ಪಂದ್ಯಗಳಿಂದ ಕಲಿನನ್ ನಿವೃತ್ತಿ
ಜೊಹಾನ್ಸ್ ಬರ್ಗ್ : ವಿಶ್ವದ ಅತ್ಯಂತ ಶ್ರೇಷ್ಠ ಫೀಲ್ಡರ್ ದಕ್ಷಿಣ ಆಫ್ರಿಕಾದ ಜಾಂಟಿ ರೋಡ್ಸ್ ಟೆಸ್ಟ್ ಪಂದ್ಯಗಳಿಂದ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಡರೈಲ್ ಕಲಿನನ್ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯಗಳಿಂದ ವಿರಮಿಸುವ ಪ್ರಕಟಣೆ ಬುಧವಾರ ಹೊರಬಿದ್ದಿದ್ದು , ನಿವೃತ್ತಿಗೆ ಕಾರಣಗಳು ತಿಳಿದು ಬಂದಿಲ್ಲ.
ಮ್ಯಾಚ್ ಫಿಕ್ಸಿಂಗ್ ಹಗರಣದಿಂದ ತತ್ತರಿಸಿರುವ ಹರಿಣಗಳ ತಂಡಕ್ಕೆ ರೋಡ್ಸ್ ಹಾಗೂ ಕಲಿನನ್ ಅವರ ನಿವೃತ್ತಿ ಆಘಾತಕರವಾಗಿದೆ. ತಂಡದ ಆಧಾರ ಸ್ಥಂಭಗಳಾದ ಇಬ್ಬರೂ ಆಟಗಾರರು ಅನೇಕ ಪಂದ್ಯಗಳಲ್ಲಿ ತಂಡಕ್ಕೆ ಜಯ ತಂದು ಕೊಟ್ಟಿದ್ದಾರೆ. ಯುನೈಟೆಡ್ ಕ್ರಿಕೆಟ್ ಮಂಡಳಿಯ ಕಾರ್ಯ ನಿರ್ವಾಹಕ ನಿರ್ದೇಶಕ ಆಲಿ ಬಾಕರ್ ಇಬ್ಬರು ಆಟಗಾರರ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.
ತಂಡದ ಮಾಜಿ ನಾಯಕ ಹ್ಯಾನ್ಸಿ ಕ್ರೊನಿಯೆ ಅವರು, ಮೋಸದ ಕ್ರಿಕೆಟ್ನಲ್ಲಿ ಭಾಗವಹಿಸಿರುವುದನ್ನು ಒಪ್ಪಿಕೊಂಡು ಅವರಿಗೆ ಶಿಕ್ಷೆಯಾದ ಪ್ರಕರಣ ತಂಡದ ಮಾನಸಿಕ ದೃಢತೆಯನ್ನು ಗಣನೀಯವಾಗಿ ಕುಗ್ಗಿಸಿತ್ತು. ಕ್ರೊನಿಯೆ ಅವರ ನಂತರ ತಂಡದ ನಾಯಕತ್ವವನ್ನು ಪೊಲ್ಲಾಕ್ ವಹಿಸಿಕೊಂಡಿದ್ದಾರೆ.
(ರಾಯ್ಟರ್ಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications