ವಿಶ್ವ ಶೇಕ್ಸ್ಪಿಯರ್ ಸಮ್ಮೇಳನಕ್ಕೆ ರಾಜ್ಯ ಪ್ರತಿನಿಧಿ
ಮೈಸೂರು: ಇಂಗ್ಲಿಷ್ ಸಾಹಿತ್ಯ ಕ್ಷೇತ್ರದ ದಿಗ್ಗಜ ಮಹಾಕವಿ ಶೇಕ್ಸ್ಪಿಯರ್ ಕುರಿತ ಜಾಗತಿಕ ಸಮ್ಮೇಳನ ಡಿಸೆಂಬರ್ 3ರಿಂದ 6ರವರೆಗೆ ಮೂರು ದಿನಗಳ ಕಾಲ ಕಲ್ಕತ್ತಾದಲ್ಲಿ ಜರುಗಲಿದೆ. ಈ ಸಮ್ಮೇಳನದಲ್ಲಿ ಅಧಿಕೃತ ಪ್ರತಿನಿಧಿಯಾಗಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜಾ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ.ಎಸ್. ಭಗವಾನ್ ಪಾಲ್ಗೊಳ್ಳುತ್ತಿದ್ದಾರೆ.
ಶೇಕ್ಸ್ಪಿಯರ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯು ಬಿ.ಬಿ.ಸಿ. ಸಹಯೋಗದಲ್ಲಿ ಈ ಜಾಗತಿಕ ಸಮ್ಮೇಳನವನ್ನು ಆಯೋಜಿಸಿದೆ. ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಜಗತ್ತಿನಾದ್ಯಂತ ಇರುವ ಶೇಕ್ಸ್ಪಿಯರ್ ಹಾಗೂ ಆತನ ಕೃತಿಗಳ ಸಮಗ್ರ ಅಧ್ಯಯನ ಮಾಡಿರುವ ವಿದ್ವಾಂಸರು, ವಿಮರ್ಶಕರು, ರಂಗ ನಿರ್ದೇಶಕರು, ಶೇಕ್ಸ್ಪಿಯರ್ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications