ಉಡುಪಿಯಲ್ಲಿ 13,14 ರಂದು ಕನಕ ಜಯಂತ್ಯುತ್ಸವ
ಬೆಂಗಳೂರು : ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕಗುರು ಪೀಠ ಹಾಗೂ ಉಡುಪಿ ಪೇಜಾವರ ಮಠದ ಸಂಯುಕ್ತಾಶ್ರಯದಲ್ಲಿ ನ.13 ಮತ್ತು 14ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕನಕ ಜಯಂತ್ಯುತ್ಸವ ಜರುಗಲಿದೆ.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನವೆಂಬರ್ 13ರಂದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಆದಿ ಚುಂಚನಗಿರಿಯ ಬಾಲ ಗಂಗಾಧರನಾಥ ಸ್ವಾಮೀಜಿ, ಧರ್ಮಸ್ಥಳದ ವೀರೇಂದ್ರ ಹೆಗಡೆ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಮುಖ್ಯ ಅಥಿತಿಗಳಾಗಿ ಆಗಮಿಸುತ್ತಿದ್ದಾರೆ ಎಂದು ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಬಿರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿಗಳು ತಿಳಿಸಿದ್ದಾರೆ.
ನ.14ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳಾದ ಎಲ್.ಕೆ. ಆಡ್ವಾಣಿ, ಅನಂತಕುಮಾರ್, ರಾಜ್ಯಪಾಲರಾದ ವಿ.ಎಸ್. ರಮಾದೇವಿ ಪಾಲ್ಗೊಳ್ಳುತ್ತಿದ್ದಾರೆಂದ ಅವರು, ಜಯಂತ್ಯುತ್ಸವದ ಅಂಗವಾಗಿ ಕನಕದಾಸರ ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖಪುಟ / ಊರು ಕೇರಿ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications