ಭದ್ರಾವತಿ ದೇವಸ್ಥಾನದ ಶಿಖರ ಪ್ರತಿಷ್ಠಾಪನೆ
ಭದ್ರಾವತಿ : ಇಲ್ಲಿನ ಗಾಂಧಿನಗರದ ಬಲಮುರಿ ಗಣಪತಿ ದೇವಸ್ಥಾನದ ಶಿಖರ ಪ್ರತಿಷ್ಠಾಪನ ಮಹೋತ್ಸವ ನವೆಂಬರ್ 9ರ ಗುರುವಾರದಂದು ನಡೆಲಿದೆ.
ಶೃಂಗೇರಿಯ ಶ್ರೀ ಶಾರದಾ ಪೀಠದ ಭಾರತೀ ತೀರ್ಥ ಸ್ವಾಮಿಗಳು ಶಿಖರ ಪ್ರತಿಷ್ಠಾಪನೆಯನ್ನು ಮಾಡಲಿದ್ದು, ಕಾರ್ಯಕ್ರಮವು ಬೆಳಿಗ್ಗೆ 9ರಿಂದ 11 ಗಂಟೆವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
2 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ದೇವಸ್ಥಾನದ ಕಳಶ ಗೋಪುರವನ್ನು ಮತ್ತು 2 ಲಕ್ಷ ರೂಪಾಯಿ ವೆಚ್ಚದಲ್ಲಿ ನವಗ್ರಹ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಗಳ ಜೊತೆಗೆ ಧಾರ್ಮಿಕ ಸಮಾರಂಭಗಳು ಮತ್ತು ಪ್ರವಚನ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಸದ್ಯದಲ್ಲಿಯೇ ದೇವಸ್ಥಾನದ ಆವರಣದಲ್ಲಿ ಸಾಂಸ್ಕೃತಿಕ ಭವನವೊಂದನ್ನು ನಿರ್ಮಿಸುವ ಯೋಜನೆಯೂ ಆಡಳಿತ ಮಂಡಳಿಯ ಮುಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications