ಏಷ್ಯನ್ ದೊಡ್ಡವರ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕೆ 450 ಪದಕ
ಬೆಂಗಳೂರು : ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಮುಗಿದ 11ನೇ ಏಷ್ಯನ್ ದೊಡ್ಡವರ ಅಥ್ಲೆಟಿಕ್ ಕೂಟದಲ್ಲಿ 159 ಚಿನ್ನಗಳೂ ಸೇರಿದಂತೆ 450 ಪದಕಗಳನ್ನು ಗೆದ್ದ ಭಾರತ ಪದಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.
ಎರಡನೇ ಸ್ಥಾನ ಪಡೆದ ಜಪಾನ್ 53 (31 ಚಿನ್ನ, 15 ಬೆಳ್ಳಿ ಹಾಗೂ 7 ಕಂಚು) ಪದಕಗಳನ್ನು ಗೆದ್ದಿತು. 17 ಚಿನ್ನ, 10 ಬೆಳ್ಳಿ ಮತ್ತು 9 ಕಂಚು ಗೆದ್ದ ಮಲೇಷಿಯಾ ಮೂರನೇ ಸ್ಥಾನ ಗಳಿಸಿತು.
ನಲವತ್ತು ವರ್ಷಕ್ಕಿಂತ ಮೇಲ್ಪಟ್ಟವರ ವಿಭಾಗದ 1500 ಮೀ. ಓಟದಲ್ಲಿ ಭಾರತದ ಕುಲ್ವಂತ್ ಸಿಂಗ್, ಹ್ಯಾಮರ್ ಎಸೆತದಲ್ಲಿ ಭೀಮ್ ಸೇನ್ ಸಿಂಗ್, ಡಿಸ್ಕಸ್ ಎಸೆತದಲ್ಲಿ ರಾಮಕೃಷ್ಣ ರಾವ್ ಚಿನ್ನ ಗೆದ್ದರು. 55 ವರ್ಷಕ್ಕಿಂತ ಮೇಲ್ಪಟ್ಟವರ ವಿಭಾಗದ 1500 ಮೀ.ನಲ್ಲಿ ಭಾರತದ ನಾರಾಯಣ್ ಸಾಹು ಚಿನ್ನ ಗೆದ್ದರು. ಕೂಡದಲ್ಲಿ ಭಾರತ 157 ಬೆಳ್ಳಿ ಮತ್ತು 134 ಕಂಚು ಗೆದ್ದಿದೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications