ಬಳ್ಳಾರಿಯಲ್ಲಿ ಮೆದುಳು ಜ್ವರ:ಬೀದಿ ಹಂದಿಗಳನ್ನು ಕೊಲ್ಲಲು ಆದೇಶ
ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿದ್ದು, ನಿಯಂತ್ರಣ ಕ್ರಮವಾಗಿ ಬೀದಿ ಹಂದಿಗಳನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಜಾವೆದ್ ಅಕ್ತರ್ ಶುಕ್ರವಾರ ಆದೇಶಿಸಿದ್ದಾರೆ.
ಬಳ್ಳಾರಿ ನಗರದಲ್ಲಿ ಮೆದುಳು ಜ್ವರದಿಂದ ಇಬ್ಬರು ಮಕ್ಕಳು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಮೆದುಳು ಜ್ವರಕ್ಕೆ ಜಿಲ್ಲೆಯಲ್ಲಿ ಒಟ್ಟು 12 ಮಂದಿ ಬಲಿಯಾಗಿದ್ದಾರೆ. ಹಂದಿಗಳನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಆದೇಶ ಶನಿವಾರದಿಂದ ಜಿಲ್ಲೆಯಲ್ಲಿ ಜಾರಿಗೆ ಬರಲಿದ್ದು, ಹಂದಿಗಳ ಮಾಲಿಕರು ಹಂದಿಗಳನ್ನು ನಗರದಿಂದ ದೂರ ಸಾಗಿಸುವಂತೆ ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಪರಿಣಾಮವನ್ನು ಎದುರಿಸ ಬೇಕಾದೀತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ರಾಜ್ಯ ಸಭಾ ಸದಸ್ಯ ಕೆ.ಸಿ. ಕೊಂಡಯ್ಯ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications