ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ತಿವಾರಿ ಆಯ್ಕೆ
ಬೆಂಗಳೂರು : ನವೆಂಬರ್ 15ರಿಂದ 17ರವರೆಗೆ ರಾಯಚೂರಿನಲ್ಲಿ ನಡೆಯಲಿರುವ 6ನೇ ಅಖಿಲ ಭಾರತ ರಾಷ್ಟ್ರೀಯ ಶರಣ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸೊಲ್ಲಾಪುರದ ಹಿಂದಿ ಪ್ರಾಧ್ಯಾಪಕ ಡಾ.ಭಗವಾನ್ದಾಸ್ ತಿವಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಶರಣ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡೇತರ ಭಾಷೆಯ ವಿದ್ವಾಂಸರೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿರುವುದು ಇದೇ ಮೊದಲು. ಸೊಲ್ಲಾಪುರದ ಬಸವ ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಅಖಿಲ ಭಾರತ ಮರಾಠಿ ವೀರಶೈವ ಸಾಹಿತ್ಯ ಮಂಡಲಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ದಾಸ್ ಬಹುಭಾಷಾ ಲೇಖಕರಾಗಿ ಗುರ್ತಿಸಿಕೊಂಡಿದ್ದಾರೆ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಮಾಧ್ಯಮಗಳಿಗೆ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications