ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿದುರ್ಗದ ಹನುಮಂತಪ್ಪ

By Staff
|
Google Oneindia Kannada News

ನವದೆಹಲಿ : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಎನ್‌. ವೈ. ಹನುಮಂತಪ್ಪ ಅವರು ಆಂಧ್ರಪ್ರದೇಶ ಹೈ ಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಶನಿವಾರ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಕರ್ನಾಟಕ ಹೈಕೋರ್ಟಿನಲ್ಲಿ ವಕೀಲರಾಗಿ ನಂತರ ಹೈಕೋರ್ಟಿನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಹನುಮಂತಪ್ಪ ಅವರು, ಕೆಲವು ವರ್ಷಗಳ ಹಿಂದೆ ಆಂಧ್ರಪ್ರದೇಶ ಹೈಕೋರ್ಟಿಗೆ ವರ್ಗವಾಗಿದ್ದರು.

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಯಾಗಿರುವ ಓಂ ಪ್ರಕಾಶ್‌ ಶರ್ಮ ಅವರನ್ನು , ಖಾಯಂ ನ್ಯಾಯಮೂರ್ತಿಗಳಾಗಿ ಅಲ್ಲಿಯೇ ನೇಮಕ ಮಾಡಲಾಗಿದೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X