ಬೆಂಗಳೂರಿನಲ್ಲಿ 1 ಲಕ್ಷ ಅನಾಥ ಮಕ್ಕಳು
ಬೆಂಗಳೂರು : ನಗರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅನಾಥ ಮಕ್ಕಳಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ ಹೇಳಿದ್ದಾರೆ.
ಶಾಸಕ ವಿ. ನಾರಾಯಣ ಸ್ವಾಮಿ ಅವರು ಸದನದಲ್ಲಿ ಕೇಳಿದ ಪ್ರಶ್ನೆಯಾಂದಕ್ಕೆ, ಶುಕ್ರವಾರ ಮೋಟಮ್ಮ ಅವರು ನೀಡಿದ ಲಿಖಿತ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಬೀದಿ ಮಕ್ಕಳ ಪೋಷಣೆಗೆ ರಾಜ್ಯದಲ್ಲಿ ಪರಿಹಾರ ಕೇಂದ್ರ ಸ್ಥಾಪನೆಯಾಗಿಲ್ಲ . ಆದರೆ, ಸ್ವಯಂ ಸೇವಾ ಸಂಸ್ಥೆಗಳು ಮಕ್ಕಳಿಗೆ ತಂಗುದಾಣ ನಿರ್ಮಿಸಿವೆ ಎಂದು ಸಚಿವೆ ತಿಳಿಸಿದ್ದಾರೆ.
ಬೀದಿ ಮಕ್ಕಳ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಯೋಜನೆಯಾಂದನ್ನು ಜಾರಿಗೆ ತರುತ್ತಿದ್ದು, ಬಾಲ ಕಾಯಿದೆ ಪ್ರಕಾರ ನಿರ್ಗತಿಕ ಹಾಗೂ ನಿರ್ಲಕ್ಷಿತ ಮಕ್ಕಳ ಪೋಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೋಟಮ್ಮ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
More From
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications