ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವಿ.ಎಸ್. ಕೌಜಲಗಿ ಮರು ಆಯ್ಕೆ
ಬೆಂಗಳೂರು : ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಕೌಜಲಗಿ ಈ ಸ್ಥಾನದ ಪೂರ್ಣಾವಧಿಗೆ ಮತ್ತೆ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 15ರಂದು ಚುನಾವಣೆ ನಿಗದಿಯಾಗಿತ್ತು. ನಾಮಪತ್ರ ಸಲ್ಲಿಸಲು ಸೋಮವಾರವೇ ಕೊನೆ ದಿನ. ಕೌಜಲಗಿ ಅವರನ್ನು ಬಿಟ್ಟರೆ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸದ ಕಾರಣ ಮತ್ತೆ ತಮ್ಮ ಅಧಿಕಾರದಲ್ಲಿ ಮುಂದುವರಿಯುವ ಅವಕಾಶ ಅವರಿಗೆ ಸಿಕ್ಕಿತು.
ರಾಜಕೀಯ ರಂಗದಲ್ಲಿ ಅಜಾತಶತ್ರು ಎಂದು ಗುರುತಿಸಿಕೊಂಡಿರುವ ಕೌಜಲಗಿ ಅರಭಾವಿ ಕ್ಷೇತ್ರದಿಂದ 6 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 1962ರಲ್ಲಿ ನೌಕಾಪಡೆ ಸೇರಿದ್ದ ಅವರು 65ರಲ್ಲಿ ಪಾಕ್ ವಿರುದ್ಧ ನಡೆದ ಯುದ್ಧದಲ್ಲಿ ಹೋರಾಡಿದ್ದರು. 1972ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಕೌಜಲಗಿ ಸಣ್ಣ ಕೈಗಾರಿಕೆ, ರೇಷ್ಮೆ ಹಾಗೂ ಆರೋಗ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications