ಐತಿಹಾಸಿಕ ಟೆಸ್ಟ್ : ಭಾರತಕ್ಕೆ ಜಯ, ಜೋಷಿ ಪಂದ್ಯ ಪುರುಷೋತ್ತಮ
ಢಾಕಾ : ಬಾಂಗ್ಲಾ ವಿರುದ್ಧದ ಐತಿಹಾಸಿಕ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಪಂದ್ಯ ಮುಗಿಯಲು ಇನ್ನೊಂದು ದಿನ ಇರುವಂತೆಯೇ ಭಾರತ 9 ವಿಕೆಟ್ಗಳ ಬೃಹತ್ ಜಯ ದಾಖಲಿಸಿದೆ.
ಮೊದಲ ಇನ್ನಿಂಗ್ಸ್ನಲ್ಲಿ 400 ರನ್ ಗಳಿಸಿ ಭರವಸೆ ಹುಟ್ಟಿಸಿದ್ದ ಬಾಂಗ್ಲಾ ಎರಡನೇ ಇನ್ನಿಂಗ್ಸ್ನಲ್ಲಿ ತನ್ನ ಟೆಸ್ಟ್ ಅನನುಭವವನ್ನು ವ್ಯಕ್ತಪಡಿಸಿತು. ಭಾರತದ ಪರ ರಮೇಶ್ (1) ಅಗ್ಗವಾಗಿ ಔಟಾದರೂ, ಕಲೆಗಾರ ದ್ರಾವಿಡ್ ತಮ್ಮ ಸಂಪ್ರದಾಯ ಮುರಿದು ಕೇವಲ 49 ಎಸೆತಗಳಲ್ಲಿ 41 ರನ್ ಗಳಿಸಿ ಅಜೇಯರಾದರು. ಅವರ ಹೊಡೆತಗಳಲ್ಲಿ ಒಂದು ಸಿಕ್ಸರ್ ಸಹ ಇತ್ತು, ಅದು ಪಂದ್ಯದ ಏಕ ಮಾತ್ರ ಸಿಕ್ಸರ್.
ಹೊಸಬ ಶಿವ ದಾಸ್ 22 ರನ್ ಗಳಿಸಿ ಅವರಿಗೆ ಬೆಂಬಲ ಕೊಟ್ಟರು. ಕೇವಲ 15 ಓವರ್ಗಳಲ್ಲಿ ಭಾರತ ಗೆಲುವಿನ 63 ರನ್ ಗುರಿ ಮುಟ್ಟಿತು. ಪಂದ್ಯದಲ್ಲಿ ಒಟ್ಟು 8 ವಿಕೆಟ್ ಕಿತ್ತು, ಮೊದಲ ಇ್ನನಿಂಗ್ಸ್ನಲ್ಲಿ 92 ರನ್ ಗಳಿಸಿದ್ದ ಗೆಲುವಿನ ರೂವಾರಿ ಸುನಿಲ್ ಜೋಷಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಪಾತ್ರರಾದರು.
(ಇನ್ಫೋ ವಾರ್ತೆ)
ಮುಖಪುಟ / ಆಟದ ಅಂಗಳ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications