ವಿಶ್ವ ಅಮೆಚೂರ್ ದೇಹದಾರ್ಢ್ಯ ಸ್ಪರ್ಧೆಗೆ ಕರ್ನಾಟಕದ ಇಬ್ಬರು
ಬೆಂಗಳೂರು : ನವೆಂಬರ್ 24 ರಿಂದ 27ರವರೆಗೆ ಜರ್ಮನಿಯ ಕಕ್ಸ್ಹ್ಯಾವೆನ್ನಲ್ಲಿ ನಡೆಯಲಿರುವ ವಿಸ್ವ ಅಮೆಚೂರ್ ದೇಹದಾರ್ಢ್ಯ ಸ್ಪರ್ಧೆಗೆ ಕರ್ನಾಟಕದ ಇಬ್ಬರು ಸೇರಿದಂತೆ ಭಾರತದ ನಾಲ್ವರನ್ನು ರಾಷ್ಟ್ರೀಯ ಅಮೆಚೂರ್ ದೇಹದಾರ್ಢ್ಯರ ಒಕ್ಕೂಟ ಕಳಿಸಲಿದೆ.
ಸ್ಪರ್ಧೆಗೆ ಆಯ್ಕೆಯಾಗಿರುವವರು ಇಂತಿದ್ದಾರೆ- ರೋಷನ್ ಫೆರಾವ್, ಎನ್.ರಾಜೇಂದ್ರ(ಇಬ್ಬರೂ ಕರ್ನಾಟಕ), ರಿತೇಶ್ ಪಾಲ್ (ಮಧ್ಯಪ್ರದೇಶ) ಹಾಗೂ ಪ್ರಕಾಶ್ಕೆ. ಗವಾನೆ (ಮಹಾರಾಷ್ಟ್ರ). ರಾಷ್ಟ್ರೀಯ ಅಮೆಚೂರ್ ದೇಹದಾರ್ಢ್ಯರ ಒಕ್ಕೂಟದ ಕಾರ್ಯದರ್ಶಿ ಎಸ್.ಚಂದ್ರಮೌಳಿ ತಂಡದ ಕಾರ್ಯ ನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 23ರಂದು ತಂಡ ಜರ್ಮನಿಗೆ ತೆರಳಲಿದೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications