ವರ್ಲ್ಡ್ ಟೆಲ್ ಮುಖ್ಯಸ್ಥರ ಮನೆ ಮೇಲೆ ಸಿಬಿಐ ದಾಳಿ
ಬೆಂಗಳೂರು : ನಗರದಲ್ಲಿರುವ ವಲ್ಡ್ಟೆಲ್ ಮುಖ್ಯಸ್ಥ ಮಾರ್ಕ್ ಮ್ಯಾಸ್ಕರ್ನಾಸ್ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ಸಿಬಿಐ ಸೋಮವಾರ ದಾಳಿ ನಡೆಸಿದೆ.
ಇಂದಿರಾನಗರದಲ್ಲಿರುವ ಮಾರ್ಕ್ಸ್ ಅವರ ಕಚೇರಿ ಹಾಗೂ ನಿವಾಸಗಳ ಮೇಲಿನ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಹಕ್ಕುಗಳನ್ನು ಪಡೆಯುವಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ದೆಹಲಿಯಿಂದ ಬಂದಿದ್ದ ಸಿಬಿಐ ಅಧಿಕಾರಿಗಳು ಈ ದಾಳಿ ನಡೆಸಿದ್ದು, ಸ್ಥಳೀಯ ಅಧಿಕಾರಿಗಳು ನೆರವಾದರೆಂದು ಸಿಬಿಐ ಮೂಲಗಳು ತಿಳಿಸಿವೆ.
ದಾಲ್ಮಿಯ ಮನೆ ಮೇಲೆ ದಾಳಿ : ವಿಶ್ವಕಪ್ ಟೂರ್ನಿಗಳ ಪ್ರಸಾರಕ್ಕೆ ಅಂತಾರಾಷ್ಟ್ರೀಯ ಹಕ್ಕುಗಳನ್ನು ಪಡೆಯುವ ಸಂಬಂಧ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಜಗಮೋಹನ ದಾಲ್ಮಿಯ ಅವರ ನಿವಾಸ ಹಾಗೂ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲ್ಕತ್ತದಲ್ಲಿ ಕಚೇರಿ ಹಾಗೂ ನಿವಾಸಗಳ ಮೇಲೆ ಏಕಕಾಲಕ್ಕೆ ನಡೆದ ಈ ದಾಳಿಯ ವಿವರಗಳು ತಿಳಿದುಬಂದಿಲ್ಲ. ದಾಲ್ಮಿಯಾ ಅವರ ಇತರ ಕಡೆಗಳಲ್ಲಿರುವ ಕಚೇರಿಗಳ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications