ಶಾಮರಾವ್ ಮನೆಯಲ್ಲಿ ಕದ್ದವನ ಬಂಧನ
ಬೆಂಗಳೂರು : ಸಂಯುಕ್ತ ಕರ್ನಾಟಕ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಶಾಮರಾವ್ ಅವರ ಮನೆಯಲ್ಲಿ ನಡೆದಿರುವ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನಿ ಮೂಲದ ವ್ಯಕ್ತಿಯಾಬ್ಬನನ್ನು ಚಿಕ್ಕಪೇಟೆ ಪೊಲೀಸರು ಬಂಧಿಸಿದ್ದಾರೆ.
ಶಾಮರಾವ್ ಅವರ ರಾಜಾಜಿನಗರದ ಮನೆಯಲ್ಲಿ 5 ಲಕ್ಷ ರುಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವಾಗಿತ್ತು. ಪೊಲೀಸರು ಬಂಧಿಸಿರುವ ರಾಜಾಸ್ತಾನದ ಆರೋಪಿ ವಿರುದ್ಧ ಕಳೆದ ವರ್ಷ ಚಿಕ್ಕ ಪೇಟೆ ಹಾಗೂ ಅಲಸೂರು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಜೈಲುವಾಸವನ್ನೂ ಅನುಭವಿಸಿದ್ದ. ಶಿಕ್ಷೆಯ ಅವಧಿ ಮುಗಿದು ಬಿಡುಗಡೆಯಾದ ನಂತರವೂ ತನ್ನ ಹಳೆ ಚಾಳಿಯನ್ನೇ ಮುಂದುವರೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಊರು ಕೇರಿ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications