ಶಸ್ತ್ರ ಚಿಕಿತ್ಸೆಯ ನಂತರ ಐವರ ದೃಷ್ಟಿ ನಾಶ
ಬೀದರ್ : ನೇತ್ರ ಶಸ್ತ್ರ ಚಿಕಿತ್ಸೆಗೆ ಒಳಗಾದ ಐವರು ವೃದ್ಧರು ಆಪರೇಷನ್ ನಂತರ ತಮ್ಮ ಒಂದು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಪ್ರಕರಣ ಬೀದರ್ಗೆ ಸಮೀಪದ ಗೊರನಳ್ಳಿ ಗ್ರಾಮದಿಂದ ವರದಿಯಾಗಿದೆ.
ಜನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ನಡೆದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ 20 ದಿನಗಳ ಹಿಂದೆ ಕಣ್ಣಿನ ಆಪರೇಷನ್ ಮಾಡಿಸಿಕೊಂಡಿದ್ದ ಗೊರನಳ್ಳಿಯ ಶಿವಮ್ಮ, ಸುಂದ್ರಮ್ಮ, ಬೀರಪ್ಪ, ಬಕ್ಕಮ್ಮ ಹಾಗೂ ಶಿವರಾಮಪ್ಪ ಅವರು, ತಮ್ಮ ಕಣ್ಣಿಗೆ ಕಟ್ಟಿದ್ದ ಪಟ್ಟಿಯನ್ನು ಬಿಚ್ಚಿದ ನಂತರ ಮೊದಲು ಕಾಣುತ್ತಿದ್ದಷ್ಟೂ ಕಣ್ಣು ಕಾಣುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಮಿಗಿಲಾಗಿ ಈ ಐವರೂ ಕಳೆದ 15 ದಿನಗಳಿಂದ ಕಣ್ಣಿನ ನೋವಿನಿಂದಲೂ ಬಳಲುತ್ತಿದ್ದಾರೆ ಎನ್ನಲಾಗಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications