ಕೆ.ಆರ್.ನಗರದಲ್ಲಿ ಲಾಕಪ್ ಡೆತ್ : 6 ಪೊಲೀಸರ ಅಮಾನತು
ಕೆ.ಆರ್.ನಗರ : ಬುಧವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಸರಗಳ್ಳನೊಬ್ಬನ ಲಾಕಪ್ಡೆತ್ಗೆ ಕಾರಣರಾಗಿರುವ ಕೆ.ಆರ್.ನಗರದ ಸಬ್ ಇನ್ಸ್ಪೆಕ್ಟರ್ ಸೇರಿದಂತೆ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಭೇರಿಯಾ ಗ್ರಾಮದ ನಾಗ (30) ಎಂಬ ವ್ಯಕ್ತಿಯನ್ನು ಪೊಲೀಸರು ಎಗ್ಗಿಲ್ಲದೆ ಹಿಂಸಿಸಿರುವ ಕಾರಣ ಆತ ಪ್ರಾಣ ಬಿಟ್ಟಿದ್ದಾನೆ. ಅಮಾನತುಗೊಳಿಸಲಾಗಿರುವ ಒಬ್ಬ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸ್ಪೆಕ್ಟರ್, ಮುಖ್ಯ ಪೇದೆ ಮತ್ತು ಇತರೆ ಮೂವರು ಪೊಲೀಸ್ ಪೇದೆಗಳು ಕೃತ್ಯ ಎಸಗಿದ ನಂತರ ತಲೆ ಮರೆಸಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ಸಿಓಡಿಗೆ ವಹಿಸಲಾಗಿದ್ದು, ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಐಜಿಪಿ(ದಕ್ಷಿಣ ವಿಭಾಗ ) ಶ್ರೀವಾಸ್ತವ ತಿಳಿಸಿದ್ದಾರೆ.
ಆಸ್ಪತ್ರೆಯಾಂದರಲ್ಲಿ ಕಾವಲುಗಾರನ ಕೆಲಸ ಮಾಡುತ್ತಿದ್ದ ನಾಗನನ್ನು 10 ದಿನಗಳ ಹಿಂದೆ ಪೊಲೀಸರು ಬಂಧಿಸಿ ಅವನಿಂದ ಒಂದು ಚಿನ್ನದ ಸರ ವಶಪಡಿಸಿಕೊಂಡಿದ್ದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications