ಮಂಗಳೂರಿನಲ್ಲಿ ಬೀಡಿ ಕಾರ್ಮಿಕರ ರಾಷ್ಟ್ರೀಯ ಸಮ್ಮೇಳನ
ಮಂಗಳೂರು : ಬೀಡಿ ಉದ್ಯಮದ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಬೀಡಿ ಕಾರ್ಮಿಕರ ಎಂಟನೇ ರಾಷ್ಟ್ರೀಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ.
ಜನವರಿ 19ರಿಂದ 21 ರವರೆಗೆ ಸಮ್ಮೇಳನ ನಡೆಯಲಿದ್ದು ಸಮ್ಮೇಳನದ ಸ್ವಾಗತ ಸಮಿತಿಯ ಪದಾಧಿಕಾರಿಗಳನ್ನು ನವೆಂಬರ್ 14ರಂದು ಆರಿಸಲಾಯಿತು. ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ.ವಿ. ಕಕ್ಕಿಲ್ಲಾಯ, ಅಧ್ಯಕ್ಷರಾಗಿ ಎಚ್.ವಿ. ಅನಂತ ಸುಬ್ಬರಾವ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಚಂದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಬೀಡಿ ಉದ್ಯಮವನ್ನು ರಾಷ್ಟ್ರೀಯ ಕೈಗಾರಿಕೆಯಾಗಿ ಪರಿಗಣಿಸಿ ಕನಿಷ್ಠ ಕೂಲಿ ಮತ್ತಿತರ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸುವಂತೆ ಸಮ್ಮೇಳನದಲ್ಲಿ ಸರಕಾರವನ್ನು ಆಗ್ರಹಿಸಲಾಗುವುದು. ಬೀಡಿ ಮತ್ತು ಸಿಗಾರ್ ಕಾಯ್ದೆಯನ್ನು ಎಲ್ಲ ರಾಜ್ಯಗಳಲ್ಲಿಯೂ ಸಂಪೂರ್ಣವಾಗಿ ಜಾರಿ ಮಾಡದೆ ಇರುವುದರಿಂದ ಸೌಲಭ್ಯಗಳಲ್ಲಿ ವ್ಯತ್ಯಾಸವಾಗಿದೆ. 20 ಲಕ್ಷ ಬೀಡಿ ಉತ್ಪಾದನೆ ಮಿತಿಯಾಳಗಿನವರಿಗೆ ತೆರಿಗೆ ವಿನಾಯಿತಿ ನೀಡಿರುವುದು ಬೀಡಿ ಉದ್ಯಮ ಹಿಂದುಳಿಯಲು ಕಾರಣವಾಗಿದ್ದು, ಈ ಎಲ್ಲ ವಿಷಯಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications