ಕೊಯಮತ್ತೂರಿನಿಂದ ವಿಮಾನದಲ್ಲಿ ರಾಜ್ಕುಮಾರ್ ಬೆಂಗಳೂರಿಗೆ
ಕೊಯಮತ್ತೂರು: ಮಂಗಳವಾರ ರಾತ್ರಿಯೇ ಕಾಡುಗಳ್ಳ ವೀರಪ್ಪನ್ ಡಾ. ರಾಜ್ಕುಮಾರ್ ಹಾಗೂ ನಾಗೇಶ್ ಅವರನ್ನು ಬಿಡುಗಡೆ ಮಾಡಿದ್ದು, ಈಹೊತ್ತು ರಾಜ್ಕುಮಾರ್ ತಮಿಳುನಾಡಿನ ಭವಾನಿ ಬಳಿಯಿರುವ ಅವಲಪೂಇಂದ್ ಸರಕಾರಿ ಅತಿಥಿಗೃಹದಲ್ಲಿ ಪೊಲೀಸ್ ರಕ್ಷಣೆಯಲ್ಲಿ ವಿಶ್ರಾಂತಿ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಬಹುತೇಕ ರಾಜ್ಕುಮಾರ್ ಅವರನ್ನು ಕೊಯಮತ್ತೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗುವುದು ಎಂದು ತಿಳಿದು ಬಂದಿದೆ. ಮಾಧ್ಯಮ ಪ್ರತಿನಿಧಿಗಳು ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ರಾಜ್ಕುಮಾರ್ ಅವರ ಬರುವಿಕೆಗಾಗಿ ಕಾಯುತ್ತಿದ್ದಾರೆ. ರಾಜ್ ಅವರನ್ನು ಕಾರಿನಲ್ಲಿ ಬೆಂಗಳೂರಿಗೆ ಕರೆತರುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಚಂದ್ರೇಗೌಡ ಹೇಳಿಕೆ : ಕರ್ನಾಟಕ ರತ್ನ ಡಾ. ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪ ನ್ ಬಿಡುಗಡೆ ಮಾಡಿದ್ದು, ಅವರು ಈರೋಡ್ ತಲುಪಿದ್ದಾರೆ ಎಂದು ಕರ್ನಾಟಕ ಸಂಸದೀಯ ವ್ಯವಹಾರಗಳ ಹಾಗೂ ಕಾನೂನು ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications