‘ಶ್ರೀರಾಮನೇ 14 ವರ್ಷ ವನವಾಸ ಮಾಡಿರುವಾಗ ನನ್ನದೇನು ಮಹಾ’
ಚೆನ್ನೈ : ರಾಜ್ಕುಮಾರ್ ಅವರು ಬಿಡುಗಡೆಯಾದ ಬಳಿಕ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು, ಅವರು ಸಂಪೂರ್ಣವಾಗಿ ಬಳಲಿದ್ದಾರೆ ಎಂಬುದನ್ನು ಅವರ ಧ್ವನಿಯೇ ಹೇಳುತ್ತಿತ್ತು. ರಾಜ್ಕುಮಾರ್ ಅವರು ಮೊದಲು ಬೆಂಗಳೂರಿಗೆ ಹೋಗಿ ತಮ್ಮ ಹೆಂಡತಿ ಮಕ್ಕಳನ್ನು ನೋಡಿದ ಬಳಿಕ ಮೂರ್ನಾಲ್ಕು ದಿನದ ನಂತರ ಚೆನ್ನೈಗೆ ಬರುವುದಾಗಿ ತಿಳಿಸಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಹೇಳಿದ್ದಾರೆ.
ಈ ವಯಸ್ಸಿನಲ್ಲಿ ನೀವು ಮೂರು ತಿಂಗಳು ಕಾಡಿನಲ್ಲಿ ಇರಬೇಕಾದ ಸ್ಥಿತಿ ಬಂದಿತಲ್ಲಾ ಎಂದು ನಾನು ಹೇಳಿದಾಗ, ರಾಜ್ಕುಮಾರ್ ಅವರು, ಭಗವಂತನಾದ ಶ್ರೀರಾಮಚಂದ್ರನೇ 14 ವರ್ಷ ವನವಾಸ ಮಾಡಿರುವಾಗ ನನ್ನದೇನು ಮಹಾ ಬಿಡಿ ಎಂದರು ಎಂದು ಕರುಣಾನಿಧಿ ತಿಳಿಸಿದರು.
ಮುರಸೋಳಿ ಮಾರನ್ ಆರೋಗ್ಯ ವಿಚಾರಿಸಿದ ರಾಜ್ : ತಮ್ಮೊಂದೆ ಫೋನ್ನಲ್ಲಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಡಾ. ರಾಜ್ಕುಮಾರ್ ಅವರು ಕೇಂದ್ರ ವಾಣಿಜ್ಯ ಸಚಿವ ಮುರಸೋಳಿ ಮಾರನ್ ಅವರ ಆರೋಗ್ಯದ ಬಗ್ಗೆಯೂ ವಿಚಾರಿಸಿದರು ಎಂದು ಕರುಣಾನಿಧಿ ಹೇಳಿದರು. ಈಗಾಗಲೇ ಈರೋಡ್ ತಲುಪಿರುವ ರಾಜ್ಕುಮಾರ್ ಹಾಗೂ ನಾಗೇಶ್ ಅವರು ಬುಧವಾರ ಅಥವಾ ಗುರುವಾರ ಬೆಂಗಳೂರಿಗೆ ತೆರಳುತ್ತಾರೆ ಎಂದೂ ಅವರು ವಿವರಿಸಿದರು.
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications