ರಾಜ್ಕುಮಾರ್ ಬಿಡುಗಡೆ : ಅಟಲ್ ಬಿಹಾರಿ ವಾಜಪೇಯಿ ಸಂತಸ
ನವದೆಹಲಿ : ನನಗೊಂದು ಸಿಹಿ ಸುದ್ದಿ ಬಂದಿದೆ. ವೀರಪ್ಪನ್ ಒತ್ತೆಯಲ್ಲಿದ್ದ ಕನ್ನಡದ ಮೇರುನಟ ಡಾ. ರಾಜ್ಕುಮಾರ್ ಬಿಡುಗಡೆ ಆಗಿದ್ದಾರೆ ಎಂದು ಸಂತಸದಿಂದ ಬೀಗುತ್ತಿದ್ದ ರಾಷ್ಟ್ರದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ತಮ್ಮ ನಿವಾಸದಲ್ಲಿ ಬುಧವಾರ ತಿಳಿಸಿದ್ದಾರೆ.
ಪ್ರಧಾನಿಯವರಿಗೆ ಸುದ್ದಿ ಸಂಸ್ಥೆಯಾಂದು ವರದಿ ಮಾಡಿರುವ ಈ ವಿಷಯವನ್ನು ಪ್ರಧಾನಿ ಕಾರ್ಯಾಲಯದ ಸಿಬ್ಬಂದಿ ತಿಳಿಸಿದ್ದಾರೆ. ನವಜಾತ ಶಿಶುಗಳ ಸಪ್ತಾಹವನ್ನು ತಮ್ಮ ನಿವಾಸದಲ್ಲಿ ಉದ್ಘಾಟಿಸಿದ ಸಂದರ್ಭದಲ್ಲಿ ಈ ವಿಷಯ ಪ್ರಕಟಿಸಿದರು.
ಪ್ರಧಾನಿಯವರು ಈ ಸಂತಸದ ಸುದ್ದಿಯನ್ನು ಪ್ರಕಟಿಸಿದ ಸಂದರ್ಭದಲ್ಲಿ ಕೇಂದ್ರ ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಸಚಿವ ಸಿ.ಪಿ. ಠಾಕೂರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ರಾಜ್ಯ ಸಚಿವೆ ಸುಮಿತ್ರಾ ಮಹಾಜನ್, ಆರೋಗ್ಯ ಖಾತೆ ರಾಜ್ಯ ಸಚಿವ ಎ. ರಾಜಾ ಹಾಗೂ ವಿದೇಶೀ ನಿಯೋಗಗಳ ಗಣ್ಯರು ಉಪಸ್ಥಿತರಿದ್ದರು.
(ಯು.ಎನ್.ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications