ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಪುನರಾಯ್ಕೆ
ನವದೆಹಲಿ : ತಮ್ಮ ಏಕೈಕ ಪ್ರತಿಸ್ಪರ್ಧಿ ಜಿತೇಂದ್ರ ಪ್ರಸಾದ ಅವರನ್ನು ಅಜಗಜಾಂತರ ಮತಗಳಿಂದ ಸೋಲಿಸಿರುವ ಸೋನಿಯಾಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಗಣನೆಗೆ ಯೋಗ್ಯವಾಗಿದ್ದ 7542 ಮತಗಳ ಪೈಕಿ 7448 ಮತಗಳು ಸೋನಿಯಾ ಅವರಿಗೆ ಸಂದಿವೆ. ಜಿತೇಂದ್ರ ಪ್ರಸಾದ ಕೇವಲ 94 ಮತಗಳನ್ನು ಗಿಟ್ಟಿಸಿದ್ದಾರೆ. ಜಿತೇಂದ್ರ ಪ್ರಸಾದ ಪಡೆದಿರುವ ಮತಗಳಿಗಿಂತ ಕುಲಗೆಟ್ಟ ಮತಗಳ ಸಂಖ್ಯೆಯೇ ಹೆಚ್ಚು (229). ಇನ್ನೂ ಎಣಿಕೆ ಪೂರ್ತಿ ಮುಗಿಯುವ ಮುನ್ನವೇ ಸೋನಿಯಾರಿಗೇ ಜಯ ಎಂದು ನಿರ್ಧರಿಸಿದ್ದ ಕಾಂಗ್ರೆಸ್ ಕಾಯಕರ್ತರು ವಿಜಯೋತ್ಸವ ಆಚರಿಸಿದರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications