• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೀದರ್‌ನಲ್ಲಿ ಟ್ರಾಕ್ಟರ್‌ ಪಲ್ಟಿ : 3 ಸಾವು

By Staff
|

ಬೀದರ್‌: ಇಲ್ಲಿನ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾವ್‌ ಬಳಿ ಮಂಗಳವಾರ ಬೆಳಿಗ್ಗೆ ಟ್ರಾಕ್ಟರ್‌ ಪಲ್ಟಿಯಾಗಿ, ಪ್ರಯಾಣಿಸುತ್ತಿದ್ದ 12 ಮಂದಿಯಲ್ಲಿ ಮೂರು ಮಂದಿ ಸತ್ತಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ವರದಿಯಾಗಿದೆ.

ಚಂದ್ರಕಲಾ ನಾಮ್‌ದೇವ್‌(38) ಸ್ಥಳದಲ್ಲೇ ಮೃತರಾಗಿದ್ದರೆ, ಭಾಮಾ ಬಾಯಿ (55) ಮತ್ತು ರಾಜ್‌ ಕುಮಾರ್‌ ಮದಕಟ್ಟಿ(20) ಬೀದರ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಚಾಲಕನ ನಿರ್ಲಕ್ಷ್ಯತನದಿಂದಾಗಿ ಈ ಅಪಘಾತ ನಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

(ಇನ್ಫೋ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X

Loksabha Results

PartyLWT
BJP+20336356
CONG+78188
OTH197998

Arunachal Pradesh

PartyLWT
BJP92231
JDU167
OTH279

Sikkim

PartyLWT
SKM31417
SDF6915
OTH000

Odisha

PartyLWT
BJD1076113
BJP22022
OTH11011

Andhra Pradesh

PartyLWT
YSRCP0150150
TDP02424
OTH011

-
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more