ವೀರಪ್ಪನ್ ವಿರುದ್ಧ ಕೇಂದ್ರ ಸರ್ಕಾರದ ಕಾರ್ಯಾಚರಣೆ - ವೆಂಕಯ್ಯ ನಾಯ್ಡು
ಚೆನ್ನೈ : ಸಂಧಾನಕಾರರೊಂದಿಗೆ ರಾಜ್ಕುಮಾರ್ ನಾಡಿಗೆ ಮರಳುತ್ತಿದ್ದಂತೆ ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ಮಂತ್ರಾಲೋಚನೆ ನಡೆಸುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ರಾಜ್ಕುಮಾರ್ ಅಪಹರಣ ಪ್ರಕರಣದ ಬಗ್ಗೆ ಈವರೆಗೆ ಯಾವುದೇ ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತಪಡಿಸದೆ ಮೌನವಾಗಿದ್ದ ಕೇಂದ್ರ ಸರ್ಕಾರ, ಕಾಡುಗಳ್ಳನ ವಿರುದ್ಧ ಕಾರ್ಯಾಚರಣೆಗೆ ಮುಂದಾಗಿರುವುದು ವೆಂಕಯ್ಯ ನಾಯ್ಡು ಅವರ ಮಾತಿನಿಂದ ಸ್ಪಷ್ಟವಾಗಿದೆ. ಆದರೆ, ಕಾರ್ಯಾಚರಣೆ ಬಗೆಗಿನ ವಿವರಗಳನ್ನು ಅವರು ಬಹಿರಂಗಪಡಿಸಲಿಲ್ಲ . ರಾಜ್ ಬಿಡುಗಡೆಯ ನಂತರ ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ನಮ್ಮೆದುರೀಗ ಎರಡು ಶುಭ ಸುದ್ದಿಗಳಿವೆ. ಒಂದು ರಾಜ್ ಅವರ ಬಿಡುಗಡೆ, ಮತ್ತೊಂದು ಮುರಸೋಳಿ ಮಾರನ್ ಅವರ ಆರೋಗ್ಯ ಸುಧಾರಣೆ ಎಂದು ನಾಯ್ಡು ಹೇಳಿದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications