‘ಮರಳಿ ಬಂದ ಮುತ್ತು ’: ದೂರದರ್ಶನದ ವಿಶೇಷ ಕಾರ್ಯಕ್ರಮ
ಬೆಂಗಳೂರು : 109 ದಿನಗಳ ವನವಾಸದಿಂದ ಮರಳಿ ಬಂದ ಕರ್ನಾಟಕದ ಮುತ್ತುರಾಜ್ (ರಾಜ್ಕುಮಾರ್) ಕುರಿತಾದ ವಿಶೇಷ ಕಾರ್ಯಕ್ರಮ ‘ಮರಳಿ ಬಂದ ಮುತ್ತು ’ ಗುರುವಾರ ಸಂಜೆ 7-30ರಿಂದ 8 ಗಂಟೆಯ ವರೆಗೆ ಬೆಂಗಳೂರು ದೂರದರ್ಶನ (ಡಿಡಿ1)ದಲ್ಲಿ ಪ್ರಸಾರವಾಗಲಿದೆ.
ಇದೇ ಕಾರ್ಯಕ್ರಮವು ಡಿಡಿ.9 ಚಂದನ ವಾಹಿನಿಯಲ್ಲಿ ನವೆಂಬರ್ 17ರಂದು ಬೆಳಗ್ಗೆ 8.15ಕ್ಕೆ ಮರು ಪ್ರಸಾರ ಆಗಲಿದೆ ಎಂದು ಬೆಂಗಳೂರು ದೂರದರ್ಶನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಖಾಸಗಿ ಟಿ.ವಿ. ಚಾನೆಲ್ಗಳಲ್ಲೂ ಸಹ ರಾಜ್ಕುಮಾರ್ ಕುರಿತಾದ ವಿಶೇಷ ಕಾರ್ಯಕ್ರಮಗಳು ಪ್ರಸಾರವಾಗುತ್ತಿವೆ. ರಾಜ್ ಬಿಡುಗಡೆಯ ನಂತರದ ಬೆಳವಣಿಗೆಗಳ ಸುದ್ದಿ, ರಾಜ್ಕುಮಾರ್ ಹಾಡಿರುವ ಹಾಡುಗಳು, ಅವರ ಅಭಿನಯದ ಚಲನಚಿತ್ರಗಳು ಪ್ರಸಾರವಾಗುತ್ತಿವೆ.
ವರನಟನಿಗೆ ಸುಸ್ವಾಗತ ಕೋರುವ ಭಾರಿ ಬ್ಯಾನರ್ಗಳು ಬೆಂಗಳೂರಿನೆಲ್ಲೆಡೆ ಹಾರಾಡುತ್ತಿವೆ. ಮಾಧ್ಯಮಗಳು ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಮೂಲಕ ತಮ್ಮದೇ ಆದ ರೀತಿಯಲ್ಲಿ ರಾಜ್ ಬಿಡುಗಡೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಿವೆ.
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications