ವಿಶೇಷ ಹೆಲಿಕಾಪ್ಟರ್ನಲ್ಲಿ ಬೆಂಗಳೂರಿನತ್ತ ಹೊರಟ ಡಾ. ರಾಜ್
ಈರೋಡ್: 109 ದಿನಗಳ ಸುದೀರ್ಘ ವನವಾಸದ ನಂತರ ಬಿಡುಗಡೆಗೊಂಡು ಕನ್ನಡ ಮಣ್ಣನ್ನು ಮುಟ್ಟಲು ತವಕಿಸುತ್ತಿದ್ದ ಕನ್ನಡದ ವರನಟ ಡಾ. ರಾಜ್ಕುಮಾರ್ ಗುರುವಾರ ಮಧ್ಯಾಹ್ನ ಕರ್ನಾಟಕ ಸರ್ಕಾರದ ವಿಶೇಷ ಹೆಲಿಕಾಪ್ಟರ್ನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಸಿಂಗಮ್ಪೆಟ್ಟೈ ಗ್ರಾಮಸ್ಥರ ಅಭೂತಪೂರ್ವ ಬೀಳ್ಕೊಡುಗೆಯ ನಂತರ ರಾಜ್ಕುಮಾರ್ ಅವರು, ಪತ್ನಿ, ಪುತ್ರರು, ಸೋದರಿ ಹಾಗೂ ತಮ್ಮೊಂದಿಗೆ 109 ದಿನ ಕಾಡಿನಲ್ಲಿ ಕಳೆದ ನಾಗೇಶ್ ಜತೆಯಲ್ಲಿ ಎರಡು ಹೆಲಿಕಾಪ್ಟರ್ಗಳಲ್ಲಿ ಬೆಂಗಳೂರಿನತ್ತ ಈಗ ತೆರಳಿದ್ದಾರೆ.
ಸಿಂಗಪೆಟ್ಟೈ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಬೀಡು ಬಿಟ್ಟಿದ್ದ ಎರಡು ಹೆಲಿಕಾಪ್ಟರ್ಗಳ ಪೈಕಿ ಒಂದರಲ್ಲಿ ರಾಜ್ಕುಮಾರ್ ಹಾಗೂ ಅವರ ಪತ್ನಿ ಪಾರ್ವತಮ್ಮ ರಾಜ್ಕುಮಾರ್ ಹಾಗೂ ಮತ್ತೊಂದರಲ್ಲಿ ಉಳಿದವರು ಬೆಂಗಳೂರಿನತ್ತ ಹೊರಟರು.
ಬೆಂಗಳೂರು ವರದಿ : ಈಗಾಗಲೇ ಈರೋಡ್ ಬಿಟ್ಟಿರುವ ಡಾ. ರಾಜ್ಕುಮಾರ್ ಅವರು, ಜಕ್ಕೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿ ಅವರನ್ನು ಖ್ಯಾತ ಚಿತ್ರನಟ ಅಂಬರೀಶ್, ರಾಕ್ಲೈನ್ ವೆಂಕಟೇಶ್ ಹಾಗೂ ಉನ್ನತಾಧಿಕಾರಿಗಳು ಸ್ವಾಗತಿಸಲಿದ್ದಾರೆ.
ಜಕ್ಕೂರು ವಿಮಾನ ನಿಲ್ದಾಣದಿಂದ ರಾಜ್ಕುಮಾರ್ ಅವರು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಬಳಿಕ, ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ರಾಜ್ ಬಿಡುಗಡೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications