ಬ್ಯಾಂಕ್ ಕಾಯ್ದೆ ತಿದ್ದುಪಡಿ ಮಸೂದೆಗೆಕೇಂದ್ರ ಮಂತ್ರಿಮಂಡಲ ಅಸ್ತು
ನವದೆಹಲಿ: ಸಾರ್ವಜನಿಕ ಬ್ಯಾಂಕಿಂಗ್ ವಲಯದಲ್ಲಿ ಸರಾಕರದ ಬಂಡವಾಳವನ್ನು ಶೇ. 51ರಿಂದ 33ಕ್ಕೆ ಇಳಿಸುವ ಬ್ಯಾಂಕ್ ಕಾಯ್ದೆ ತಿದ್ದುಪಡಿ ಮಸೂದೆಗೆ ಗುರವಾರ ಕೇಂದ್ರ ಮಂತ್ರಿ ಮಂಡಲ ಒಪ್ಪಿಗೆ ನೀಡಿದೆ.
ಈ ತಿದ್ದು ಪಡಿಯ ಪ್ರಕಾರ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಯಾವುದೇ ಮಹತ್ತರ ಬದಲಾವಣೆ ಆಗುವುದಿಲ್ಲ. ಬ್ಯಾಂಕ್ ನಿರ್ವಹಣೆಯ ಅಧಿಕಾರವನ್ನು ಸರಕಾರವೇ ಹೊಂದಿರುತ್ತದೆ ಅಲ್ಲದೆ ಬ್ಯಾಂಕ್ನ ನಿರ್ದೇಶಕರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಸರಕಾರವೇ ನೇಮಿಸುತ್ತದೆ.
ನವೆಂಬರ್ 15ರಂದು ಸಾರ್ವಜನಿಕ ವಲಯದ ಬ್ಯಾಂಕ್ ನೌಕರರು , ಸರಕಾರ ತನ್ನ ಪಾಲಿನ ಬಂಡವಾಳದಲ್ಲಿ ಕಡಿತ ಗೊಳಿಸುವುದನ್ನು ವಿರೋಧಿಸಿ ಮುಷ್ಕರ ಹೂಡಿದ್ದವು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications