ಷರತ್ತಿನ ಮೇಲೆ ರಾಜ್ ಬಿಡುಗಡೆ - ಕರುಣಾನಿಧಿ
ಚನ್ನೈ: ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ತಮಿಳು ರಾಷ್ಟ್ರೀಯ ಆಂದೋಲನದ ನಾಯಕ ಪಿ. ನೆಡುಮಾರನ್ ಭರವಸೆ ಕೊಟ್ಟ ಮೇಲೆ, ವೀರಪ್ಪನ್, ರಾಜ್ಕುಮಾರ್ ಅವರನ್ನು ಬಿಡುಗಡೆ ಮಾಡಿದ್ದಾನೆ ಎಂದು ತಮಿಳುನಾಡು ಮಖ್ಯಮಂತ್ರಿ ಎಂ. ಕರುಣಾನಿಧಿ ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ವೀರಪ್ಪನ್ ವಿರುದ್ದ ಮುಂದಿನ ಕಾರ್ಯಾಚರಣೆ ಏನು ಎಂಬ ಪ್ರಶ್ನೆಗೆ ಉತ್ತರಿಸಲಿಲ್ಲ. ರಾಜ್ ಅವರು ಬಿಡುಗಡೆಗೊಂಡು ಬೆಂಗಳೂರಿನತ್ತ ತೆರಳಿದ ನಂತರ ಈರೋಡ್ನಿಂದ ಬಂದ ನೆಡುಮಾರನ್ ಮತ್ತು ರಾಜ್ಯ ಸರಕಾರಗಳ ಅಧಿಕೃತ ಸಂಧಾನಕಾರ ಪಿ. ನೆಡುಮಾರನ್ ಅವರ ಜೊತೆ ನಡೆಸಿದ ಸಭೆಯ ವಿವರ ನೀಡಲು ಕರುಣಾನಿಧಿ ನಿರಾಕರಿಸಿದರು.
ರಾಜ್ಕುಮಾರ್ ತಮ್ಮನ್ನು ನೋಡಲು ಚೆನ್ನೈಗೆ ಬರುತ್ತಾರೆಯೇ? ಎಂಬ ಪ್ರಶ್ನೆ ಗೆ, ಬರುತ್ತಾರೆ ಆದರೆ ಯಾವಾಗ ಬರುತ್ತಾರೆ ಎಂದು ತಿಳಿದಿಲ್ಲ ಎಂದು ಕರಣಾನಿಧಿ ಉತ್ತರಿಸಿದರು.
ಮುಖಪುಟ / ರಾಜ್ ಬಿಡುಗಡೆ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications