ದೇವಸಂದ್ರ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ಬೆಂಗಳೂರು : ಕೆ.ಆರ್.ಪುರಂ ಬಳಿಯ ದೇವಸಂದ್ರ ಕೆರೆಯಲ್ಲಿ ಈಜಾಡಲು ಹೋಗಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಅಸು ನೀಗಿದ ಘಟನೆ ಗುರು-ವಾ-ರ ನಡೆ-ದಿ-ದೆ.
ಜೆ.ಸಿ. ಲೇಔಟ್ನ ಗಜೇಂದ್ರ ಎಂಬವರ ಮಗ ಮುರಳೀಧರ(10) ಮತ್ತು ಶಂಕರ್ ಎಂಬವರ ಮಗ ಪ್ರಕಾಶ್(11) ಮೃತರಾದವರು ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನದ ಹೊತ್ತಿಗೆ ಈಜಾಡಲು ಕೆರೆಗೆ ಇಳಿದಾಗ ಈ ಆನಾಹುತ ನಡೆದಿದ್ದು ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ. ಮಡಿಯಾಳ್ ಹೇಳಿದ್ದಾರೆ.
ಇಬ್ಬರೂ ಹುಡುಗರು ಕೆ.ಆರ್ ಪುರದ ಲಿಟಲ್ ಬ್ಲೂಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದರು. ಪ್ರಕಾಶ್ನ ಶವ ದೊರೆತಿದ್ದು, ಗಜೇಂದ್ರನ ಶವಕ್ಕಾಗಿ ಪತ್ತೆ ಕಾರ್ಯ ನಡೆದಿದೆ. ಕೆರೆಯಲ್ಲಿ ತುಂಬಾ ಹೂಳು ತುಂಬಿರುವುದರಿಂದ ಶವ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ ಎಂದು ವರದಿಯಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications