ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ. 25ರ ನಂತರದ ಪಾಸ್‌ಪೋರ್ಟ್‌ ವಿತರಣೆ

By Staff
|
Google Oneindia Kannada News

ಬೆಂಗಳೂರು : ಪಾಸ್‌ಪೋರ್ಟ್‌ ಕೋರಿ ಬೆಂಗಳೂರಿನ ಪಾಸ್‌ಪೋರ್ಟ್‌ ಕಚೇರಿಯಲ್ಲಿ ಸೆಪ್ಟೆಂಬರ್‌ 25ರಿಂದ ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಸ್ಥಳೀಯ ಕಚೇರಿ ಪಾಸ್‌ಪೋರ್ಟ್‌ ವಿತರಣೆ ಮಾಡುತ್ತಿದೆ.

ನಂ. ಎ/31, 025/2000, ಸಿ/25, 945,2000 ಮತ್ತು ಎಂ/009, 790/2000ವರೆಗಿನ ಅರ್ಜಿಗಳನ್ನು ವಿಲೆ ಮಾಡಲಾಗಿದೆ ಎಂದು ಕಚೇರಿಯ ಅಧಿಕಾರಿ ಡಾ. ಟಿ.ಪಿ. ನಾಗೇಂದ್ರ ಪ್ರಸಾದ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳು ಮುಖಪುಟ / ಊರು ಕೇರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X