ಸೋಮವಾರ ಅಮೆರಿಕ ಅಧ್ಯಕ್ಷೀಯಚುನಾವಣೆ ಫಲಿತಾಂಶ :ಕೋರ್ಟ್
ವಾಷಿಂಗ್ಟನ್ : ಫ್ಲೋರಿಡಾ ಕೋರ್ಟ್, ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸುವುದಾಗಿ ಶನಿವಾರದಂದು ಹೇಳಿದೆ.
ಶನಿವಾರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲು ಕೊನೆಯ ದಿನಾಂಕ ಎಂದು ಫ್ಲೋರಿಡಾ ಕಾರ್ಯದರ್ಶಿಯ ಪ್ರಕಟಣೆ ಈ ಹಿಂದೆ ತಿಳಿಸಿತ್ತು. ಅಂತಿಮ ಫಲಿತಾಂಶವನ್ನು ಪ್ರಕಟಿಸುವಾಗ, ಯಂತ್ರಗಳ ಸಹಾಯವಿಲ್ಲದೆ ಮರುಎಣಿಕೆ ನಡೆಸಿ, ದೊರೆತ ಫಲಿತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿಲ್ಲ ಎಂಬ ಕಾರ್ಯಾದರ್ಶಿಯ ಹೇಳಿಕೆಯನ್ನು ತಿರಸ್ಕರಿಸಿದ ಕೋರ್ಟ್ ಸೋಮವಾರದಂದು ಅಧಿಕೃತ ಪಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದೆ.
ರಿಪಬ್ಲಿಕನ್ ಪಕ್ಷದ ಜಾರ್ಜ್ ಬುಶ್ ಅವರಿಗೆ ಪೋಸ್ಟಲ್ ಬ್ಯಾಲೆಟ್ಗಳಿಂದ ಲಾಭವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ ಡೆಮಾಕ್ರೆಟಿಕ್ ಪಕ್ಷದ ಆಲ್ ಗೊರೆ ಯಂತ್ರಗಳ ಸಹಾಯ ಪಡೆಯದೇ ನಡೆಸುವ ಮತಗಳ ಮರು ಎಣಿಕೆಯ ಕುರಿತೇ ಭರವಸೆ ಇರಿಸಿಕೊಂಡಿದ್ದಾರೆ.
ಈ ನಡುವೆ ರಪಬ್ಲಿಕನ್ ಪಕ್ಷದ ಕಾರ್ಯಕರ್ತರು ಜಯ ತಮ್ಮ ಪಾಲಿಗೆ ಸಿಗಲಿದೆ ಎಂಬ ತುಂಬು ಭರವಸೆಯಲ್ಲಿದ್ದಾರೆ. ಆಲ್ ಗೋರೆ ಚುನಾವಣಾ ಪಲಿತಾಂಶವನ್ನು ಸೋಮವಾರ ಪ್ರಕಟಿಸುವುದಾಗಿ ನೀಡಿರುವ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications