ಎ.ವಿ. ರವಿಗೆ ಮಿಸ್ಟರ್ ದಕ್ಷಿಣ ವಲಯ ಪ್ರಶಸ್ತಿ
ಹುಬ್ಬಳ್ಳಿ : ವಿಶ್ವ ವಿಖ್ಯಾತ ದೇಹದಾರ್ಢ್ಯ ಪಟು ಹಾಗೂ 11 ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ಕನ್ನಡಿಗ ಎ.ವಿ. ರವಿ ಅವರು, ಮಿಸ್ಟರ್ ದಕ್ಷಿಣ ವಲಯ ಪ್ರಶಸ್ತಿ ಹಾಗೂ ಚಿನ್ನದ ಪದಕ ಗೆದ್ದಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ 33 ನೇ ಸೆಂಟ್ರಲ್ ರೆವೆನ್ಯೂ ಕ್ರೀಡಾಕೂಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ರವಿ ಈ ಪ್ರಶಸ್ತಿ ಗಳಿಸಿದರು. ಹುಬ್ಬಳ್ಳಿಯ ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅವರು ಅನೇಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.
(ಹುಬ್ಬಳ್ಳಿ ಪ್ರತಿನಿಧಿಯಿಂದ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications