ಹಠ ಬಿಟ್ಟು ವಿಚಾರಣೆಗೆ ಹಾಜರಾದ ಅಜಯ್ ಶರ್ಮ
ನವದೆಹಲಿ : ಸಿಬಿಐ ವರದಿಯನ್ನು ತಾನು ಓದೇ ಇಲ್ಲ, ಚೆನ್ನೈಗೆ ಹೋಗಲು ಆರೋಗ್ಯ ಸರಿಯಿಲ್ಲ ಹೀಗೆ ದಿನಕ್ಕೊಂದು ಮಾತನಾಡಿ ಬಿಸಿಸಿಐ ವಿಶೇಷ ಆಯುಕ್ತ ಮಾಧವನ್ ಮುಂದೆ ವಿಚಾರಣೆಗೆ ಹಾಜರಾಗದ ದೆಹಲಿಯ ಮಾಜಿ ನಾಯಕ ಅಜಯ್ ಶರ್ಮ ಶನಿವಾರ ತಮ್ಮ ಹಠಬಿಟ್ಟು 4 ಗಂಟೆಗಳ ಕಾಲ ಮಾಧವನ್ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಅನೇಕ ಬುಕ್ಕಿಗಳ ಜೊತೆ ಗಳಸ್ಯ ಕಂಠಸ್ಯನಾಗಿರುವ ಅಜಯ್ ಶರ್ಮ ಸಾಕಷ್ಟು ಆಟಗಾರರನ್ನು ಅವರಿಗೆ ಪರಿಚಯಿಸಿಕೊಟ್ಟಿದ್ದಾನೆ ಎಂದು ಸಿಬಿಐನ ಮ್ಯಾಚ್ಫಿಕ್ಸಿಂಗ್ ವರದಿ ಹೇಳಿರುವ ಹಿನ್ನೆಲೆಯಲ್ಲಿ ಮಾಧವನ್ ಅವರನ್ನು ಪ್ರಶ್ನಿಸಿದರು. ಶರ್ಮ ವಿಚಾರಣೆಯಿಂದ ಸಿಬಿಐ ಹೆಸರಿಸಿರುವ ಎಲ್ಲಾ ಐವರು ಕ್ರಿಕೆಟಿಗರ ವಿಚಾರಣೆ ಮುಗಿದಿದ್ದು, ನವೆಂಬರ್ 25ರಂದು ಮಾಧವನ್ ಬಿಸಿಸಿಐಗೆ ತಮ್ಮ ವರದಿ ಸಲ್ಲಿಸಲಿದ್ದಾರೆ. ನಂತರ ಆರೋಪಿಗಳವಿರುದ್ಧ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ಮಂಡಳಿ ನಿರ್ಧರಿಸಲಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಆಟದ ಅಂಗಳ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications