ಜಿಮ್: 50 ಯೋಜನೆಗಳಿಗೆ ಮಾಲಿನ್ಯ ನಿಯಂತ್ರಣಮಂಡಳಿ ಒಪ್ಪಿಗೆ
ಬೆಂಗಳೂರು : 27 ಸಾವಿರ ಕೋಟಿ ರೂಪಾಯಿ ಬಂಡವಾಳದ 254 ಯೋಜನೆಗಳಿಗೆ ವಿಶ್ವ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದರೂ, ಅವುಗಳಲ್ಲಿ 50 ಯೋಜನೆಗಳನ್ನು ಮಾತ್ರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಂಗೀಕರಿಸಿದೆ.
ಬಂಡವಾಳ ಹೂಡಿಕೆದಾರರ ಸಮಸ್ಯೆಗಳ ಕುರಿತಂತೆ ಗಮನ ಹರಿಸಲು ಉನ್ನತ ಮಟ್ಟದ ಸಮಿತಿಯಾಂದನ್ನು ರಚಿಸುವ ಅಗತ್ಯವಿದ್ದರೂ ರಾಜ್ಯ ಸರಕಾರ ನಿಧಾನಿಸಿದೆ. ಇದರಿಂದಾಗಿ ಸರಕಾರ ಸಾರ್ವಜನಿಕ ಘನತೆಯನ್ನು ಕಳೆದುಕೊಳ್ಳುತ್ತದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಸಿ. ಶಾಂತ ಮೂರ್ತಿ ಹೇಳಿದರು.
ಸರಕಾರದ ಈ ನಿಧಾನಗತಿಗೆ ರಾಜ್ ಅಪಹರಣವೂ ಒಂದು ಕಾರಣವಾಗಿರಬಹುದು. ಆದರೆ ಇನ್ನಾದರೂ ಸರಕಾರ ಬಂಡವಾಳ ಹೂಡಿಕೆದಾರರ ಕಡೆಗೆ ಗಮನ ಹರಿಸಬೇಕು. ಅಲ್ಲದೆ 27 ಸಾವಿರ ಕೋಟಿ ರೂಪಾಯಿ ಬಂಡವಾಳದಲ್ಲಿ ಶೇ 75ರಷ್ಟು ಭಾಗ ಬೆಂಗಳೂರು , ಮೈಸೂರು, ಧಾರವಾಡ ಮತ್ತು ಬೆಳಗಾಂ ಜಿಲ್ಲೆಗಳಲ್ಲಿ ಹಂಚಿ ಹೋಗುತ್ತದೆ. ಶಿವಮೊಗ್ಗಾ, ಬಾಗಲಕೋಟೆ, ಚಾಮರಾಜ ನಗರ ಮತ್ತು ಕೊಪ್ಪಳ , ಗದಗ ಜಿಲ್ಲೆಗಳಲ್ಲಿ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸುವ ವಿಷಯ ಯೋಜನೆಯಲ್ಲಿಲ್ಲ. ಈ ಕುರಿತೂ ಸರಕಾರ ಗಮನ ವಹಿಸಬೇಕಾಗಿದೆ ಎಂದು ಶಾಂತ ಮೂರ್ತಿ ಹೇಳಿದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications