ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ಗೆ ಇಂದಿರಾಗಾಂಧಿ ಪ್ರಶಸ್ತಿ
ನವದೆಹಲಿ : ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಶಾಂತಿ, ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿಗಾಗಿ ನೀಡುವ ಪ್ರತಿಷ್ಠಿತ ಇಂದಿರಾ ಗಾಂಧಿ ಪ್ರಶಸ್ತಿಯನ್ನು ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಕೆ.ಆರ್.ನಾರಾಯಣ್ ವಿತರಿಸಿದರು.
ಖ್ಯಾತ ಕೃಷಿ ವಿಜ್ಞಾನಿಯಾದ ಸ್ವಾಮಿನಾಥನ್ ಸಸ್ಯಗಳ ವಂಶಾಭಿವೃದ್ಧಿ ಹಾಗೂ ಆಹಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಗೆ 25 ಲಕ್ಷ ರುಪಾಯಿಗಳನ್ನೊಳಗೊಂಡ ಈ ನಗದು ಪುರಸ್ಕಾರ ನೀಡಲಾಗಿದೆ.
ರಾಷ್ಟ್ರಪತಿ ಕೆ.ಆರ್. ನಾರಾಯಣ್ ಹಾಗೂ ಉಪ ರಾಷ್ಟ್ರಪತಿ ಕೃಷ್ಣಕಾಂತ್, ಭಾರತದ ಆಹಾರ ಭದ್ರತೆಯಲ್ಲಿ ಸ್ವಾಮಿನಾಥನ್ ಅವರು ಸಲ್ಲಿಸಿರುವ ಸೇವೆಯನ್ನು ಕೊಂಡಾಡಿದರು. ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಸಾಮುದಾಯಿಕ ಆಹಾರ ಮತ್ತು ಜಲ ಭದ್ರತಾ ಪದ್ಧತಿಯನ್ನು ಜಾರಿಗೆ ತಂದರೆ 2007ನೇ ಇಸವಿ ಹೊತ್ತಿಗೆ ದೇಶದ ಹಸಿವು ಮತ್ತು ಬಡತನ ಮಟಾ ಮಾಯವಾಗುತ್ತದೆ ಎಂದು ಸ್ವಾಮಿನಾಥನ್ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications