ತಾಳೀಕೋಟೆಯಲ್ಲಿ ಬೆಂಕಿ, 2.5 ಲಕ್ಷ ನಷ್ಟ
ಬಿಜಾಪುರ : ಇಲ್ಲಿಂದ 85 ಕಿ.ಮೀ. ದೂರದಲ್ಲಿರುವ ತಾಳೀಕೋಟೆ ಪಟ್ಟಣದಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ 7 ಅಂಗಡಿಗಳು ಸುಟ್ಟು ಹೋಗಿದ್ದು, 2.5 ಲಕ್ಷ ರುಪಾಯಿ ನಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನೂ ಪತ್ತೆಯಾಗಬೇಕಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
24 ಗಂಟೆಗಳಲ್ಲಿ ಮೂರು ಆತ್ಮಹತ್ಯೆ ಪ್ರಕರಣ
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಮೂರು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ದುಂಡಪ್ಪ ಉಪ್ಪಾರ್ (60) ಹಾಗೂ ಅಲ್ಲಾಬಕ್ಷಾ ಕಮಡಿ ಮತ್ತು ಸಾಬು ಚವಣ್ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಇಂಡಿ ತಾಲ್ಲೂಕಿನ ದೇವರ ನಾವಗಡಿಯ ಮತ್ತೊಂದು ಪ್ರಕರಣದಲ್ಲಿ ಸಿದ್ಧಣ್ಣ ಬಂಟೂರ್(45) ಎನ್ನುವ ವ್ಯಕ್ತಿ ಹಾವಿನ ಕಡಿತದಿಂದ ಮೃತನಾಗಿದ್ದಾನೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications