ನ. 26 ರಂದು ಬಿಎಚ್ಇಎಲ್ ರಾಜ್ಯೋತ್ಸವ ರಸಪ್ರಶ್ನೆ
ಬೆಂಗಳೂರು: ಬಿಎಚ್ಇಎಲ್ನ ಕನ್ನಡ ಹಿತರಕ್ಷಣಾ ಸಮಿತಿ ನ. 26 ರ ಭಾನುವಾರ ಕನ್ನಡ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿದೆ. ಬೆಳಿಗ್ಗೆ 9 ಗಂಟೆಗೆ ಸ್ಪರ್ಧೆ ಕಾರ್ಖಾನೆಯ ಆವರಣದಲ್ಲಿ ಪ್ರಾರಂಭವಾಗುವುದು.
ಸಂಸ್ಕೃತಿ, ಇತಿಹಾಸ, ಸಾಹಿತ್ಯ, ಕಲೆ, ಸಿನಿಮಾ ಮುಂತಾದ ಕನ್ನಡ ನಾಡು ನುಡಿಗೆ ಸಂಬಂಧಿಸಿದ ಕ್ಷೇತ್ರಗಳ ಬಗೆಗೆ ಪ್ರಶ್ನೆಗಳನ್ನು ಕೇಳಲಾಗುವುದು. ಕನ್ನಡ ಜ್ಞಾನವನ್ನು ಹೆಚ್ಚಿಸುವುದು ಸ್ಪರ್ಧೆಯ ಉದ್ದೇಶ. ಮೂವರು ಸ್ಪರ್ಧಿಗಳನ್ನು ಒಳಗೊಂಡ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರವೇಶ ಶುಲ್ಕ 25 ರುಪಾಯಿ. ಹೆಸರು ನೋಂದಣೆಗೆ ಕೊನೆ ದಿನಾಂಕ ನ.23. ಉಪಹಾರ ಮತ್ತು ಭೋಜನದ ವ್ಯವಸ್ಥೆ ಉಂಟು. ಆಸಕ್ತರು 6998803 ಅಥವಾ 6998743 ದೂರವಾಣಿ ಸಂಖ್ಯೆಯಲ್ಲಿ ಶಿವಕುಮಾರ್ ಅವರನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications