Get Updates
Get notified of breaking news, exclusive insights, and must-see stories!

ಪುಟ್ಟರಾಜ ಗವಾಯಿಗೆ ವಿಶೇಷ ಸಾಧಕ ಪ್ರಶಸ್ತಿ

ಗದಗ : ಲೌಕಿಕ ಜಗತ್ತನ್ನು ಕಾಣುವ ಕಣ್ಣನ್ನು ಕಳೆದುಕೊಂಡಿದ್ದರೂ, ಪಾರಮರ್ಥಿಕ ಸಾಧಕವಾದ ಸಂಗೀತದಲ್ಲಿ ಅಪಾರ ಸಾಧನೆ ಮಾಡಿರುವ ನಾಡಿನ ಪ್ರಸಿದ್ಧ ಸಂಗೀತಗಾರ ಡಾ. ಪುಟ್ಟರಾಜ ಗವಾಯಿ ಅವರಿಗೆ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 3 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುವುದು. ಸಾವಿರಾರು ಅಂಧರಿಗೆ ಸಂಗೀತ ಶಿಕ್ಷಣ ನೀಡಿ, ಅವರ ಬಾಳಿಗೆ ತಿರುವು ನೀಡಿರುವುದನ್ನು ಕೇಂದ್ರ ಸರ್ಕಾರ ಪ್ರಶಸ್ತಿ ನೀಡುವ ನಿಟ್ಟಿನಲ್ಲಿ ಪ್ರಮುಖವಾಗಿ ಪರಿಗಣಿಸಿದೆ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+