ಕೇಂದ್ರದ ನೆರವು ಕೋರಲು ಅಧಿವೇಶನದ ನಂತರ ದೆಹಲಿಗೆ ಕೃಷ್ಣ
ಬೆಂಗಳೂರು : ವೀರಪ್ಪನ್ ವಿರುದ್ಧದ ಜಂಟಿ ಕಾರ್ಯಾಚರಣೆಗೆ ಕೇಂದ್ರದ ನೆರವು ಕೋರಲು ಪ್ರಸಕ್ತ ಅಧಿವೇಶನ ಮುಗಿದ ತಕ್ಷಣ ಪ್ರಧಾನಿ ವಾಜಪೇಯಿ ಮತ್ತು ಗೃಹಮಂತ್ರಿ ಅಡ್ವಾಣಿ ಅವರನ್ನು ಭೇಟಿ ಮಾಡಲು ತಾವು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಚರ್ಚೆಗೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿಗಳು, ರಾಜ್ಯದ ಗೃಹಮಂತ್ರಿ ಮಲ್ಲಿಕಾರ್ಜುನ ಖರ್ಗೆ ಅವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರೊಂದಿಗೆ ಚರ್ಚಿಸಲಿದ್ದಾರೆ. ಸಾಂಗ್ಲಿಯಾನ ನೇತೃತ್ವದ ಎಸ್ಟಿಎಫ್ ತಂಡ ತಮಿಳುನಾಡು ತಂಡದೊಂದಿಗೆ ಈಗಾಗಲೇ ಮಾದಲ ಸುತ್ತಿನ ಮಾತುಕತೆ ಮುಗಿಸಿದ್ದು, ಬರುವ 25ರಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ತಮಿಳುನಾಡಿಗೆ ತೆರಳಿ , ಅಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವರು ಎಂದು ತಿಳಿಸಿದ್ದಾರೆ.
ವೀರಪ್ಪನ್ನನ್ನು ಬಂಧಿಸುವ ವಿಷಯದಲ್ಲಿ ರಾಜ್ಯ ಸರಕಾರ ಬದ್ಧವಾಗಿದ್ದು, ವಿರೋಧ ಪಕ್ಷಗಳಿಂದ ಮುಕ್ತವಾಗಿ ಸಲಹೆಗಳನ್ನು ಸ್ವೀಕರಿಸುವುದಾಗಿ ಹೇಳಿರುವ ಕೃಷ್ಣ, ಅಪಹರಣಕಾರಿಗೆ ಎಲ್ಟಿಟಿಈ ಮತ್ತು ಐಎಸ್ಐ ಸೇರಿದಂತೆ ಇತರ ದೇಶವಿರೋಧಿ ಸಂಘಟನೆಗಳ ಜೊತೆ ಸಂಪರ್ಕವಿರುವ ಬಗೆಗಿನ ಎಲ್ಲ ಸಾಧ್ಯತೆಗಳ ಬಗ್ಗೆ ಕಣ್ಣಿಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications