ಬೆಂಗಳೂರಿಗೆ ಬಂತು ಅಂತರರಾಷ್ಟ್ರೀಯ ಮಟ್ಟದ ಟೆನ್ನಿಸ್ ಅಕಾಡೆಮಿ
ಬೆಂಗಳೂರು : ಭಾರತದ ಪ್ರಮುಖ ಟೆನ್ನಿಸ್ ಆಟಗಾರ ಮಹೇಶ್ ಭೂಪತಿ ಅವರ ತಂದೆ ಕೃಷ್ಣ ಭೂಪತಿ ಅವರು, ನೈಕ್ ಕಂಪನಿಯ ಸಹಯೋಗದೊಂದಿಗೆ ವಿಶ್ವ ದರ್ಜೆಯ ಟೆನ್ನಿಸ್ ಅಕಾಡೆಮಿಯನ್ನು ನಗರದಲ್ಲಿ ಸ್ಥಾಪಿಸಲು ನಿರ್ಧರಿಸಿದ್ದಾರೆ.
ನಗರದ ಹೊರವಲಯದ ಟೆನ್ನಿಸ್ ಗ್ರಾಮದಲ್ಲಿ ಎದ್ದು ನಿಲ್ಲುವ ಅಕಾಡೆಮಿಯು 2002ರ ನಡು ಭಾಗದ ವೇಳೆಗೆ ಪೂರ್ಣವಾಗುವುದು. ಈ ವಿಷಯವನ್ನು ಕೃಷ್ಣ ಭೂಪತಿ ಹಾಗೂ ನೈಕ್ನ ಆಗ್ನೇಯ ಏಷ್ಯಾ ವಲಯದ ಮುಖ್ಯ ನಿರ್ವಹಣಾಧಿಕಾರಿ ಸತ್ಯೇನ್ ಪಟೇಲ್ ಮಂಗಳವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂತರರಾಷ್ಟ್ರೀಯ ದರ್ಜೆಯ ಅಕಾಡೆಮಿಯಲ್ಲಿ ಏಷ್ಯಾದ ಇತರ ದೇಶಗಳ ಆಟಗಾರರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಹಾಗೂ ನೈಕ್ನ ಅಥ್ಲೀಟ್ಗಳು ಅಕಾಡೆಮಿಗೆ ಭೇಟಿ ಕೊಟ್ಟು ಉದಯೋನ್ಮುಖ ಟೆನ್ನಿಸ್ ಆಟಗಾರರಿಗೆ ಟಿಪ್ಸ್ ನೀಡುವರು ಎಂದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications