ಪುಟ್ಟಪರ್ತಿಯಿಂದ ಬೆಂಗಳೂರಿಗೆ ನೇರ ರೈಲು ಓಡಾಟ ಪ್ರಾರಂಭ
ಪುಟ್ಟಪರ್ತಿ : ಸಾಯಿಬಾಬಾ ಅವರ 75 ನೇ ಜಯಂತಿ ಅಂಗವಾಗಿ ಬೆಂಗಳೂರು ಮತ್ತು ಪುಟ್ಟಪರ್ತಿ ನಡುವೆ ನೇರ ರೈಲು ಸೌಕರ್ಯ ಬುಧವಾರದಿಂದ ಆರಂಭವಾಗುವುದರೊಂದಿಗೆ, ಪುಟ್ಟಪರ್ತಿಗೆ ನೇರ ರೈಲು ಓಡಿಸುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕದ ಬಾಬಾ ಭಕ್ತರ ಬಹುದಿನದ ಬೇಡಿಕೆ ಈಡೇರಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸತ್ಯಸಾಯಿ ಪ್ರಶಾಂತಿ ನಿಲಯಂ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಹೊಸ ರೈಲು ಮಾರ್ಗಕ್ಕೆ ನಿಶಾನೆ ತೋರಿದರು. ಹೊಸ ರೈಲು ಮಾರ್ಗದಿಂದ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಪ್ರಯಾಣಿಸುವವರಿಗೆ 50 ಕಿಮೀ ದೂರ ಕಡಿಮೆಯಾಗುತ್ತದೆ ಎಂದರು. ಈ ಮಾರ್ಗವು 54 ಕೋಟಿ ರುಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದೆ.
ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಬಿ.ಕೆ. ಪಾರ್ಥಸಾರಥಿ, ಪಶು ಸಂಗೋಪನೆ ಖಾತೆಯ ಸಚಿವ ಎನ್. ಕೃಷ್ಣಪ್ಪ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications