ಸಿಲಿಂಡರ್ ಅಳವಡಿಸಿದ್ದ ಕಾರಿಗೆ ಬೆಂಕಿ
ಬೆಂಗಳೂರು : ಗ್ಯಾಸ್ ಸಿಲಿಂಡರ್ ಅಳವಡಿಸಲಾಗಿದ್ದ ಕಾರೊಂದು ಸ್ಫೋಟಿಸಿರುವ ಘಟನೆ ನಗರದಲ್ಲಿ ನಡೆದಿದೆ. ಬಳ್ಳಾರಿ ರಸ್ತೆಯಲ್ಲಿರುವ ಬ್ಯಾಟರಾಯನಪುರದ ಮನೆಯ ಸಮೀಪ ನಿಲ್ಲಿಸಲಾಗಿದ್ದ ಕಾರಿನಲ್ಲಿ ನಡೆದ ಈ ಸ್ಫೋಟಕ್ಕೆ ಕಾರಣ ಏನೂ ಎಂದು ತಿಳಿದುಬಂದಿಲ್ಲ.
ಸ್ಫೋಟಗೊಂಡ ಕಾರು ಮಲ್ಲೇಶ್ವರದ ಚಾರ್ಟರ್ಡ್ ಅಕೌಂಟೆಂಟ್ ಸುಬ್ರಮಣಿ ಎಂಬುವವರಿಗೆ ಸೇರಿದ್ದು, ಚಾಲಕ ರವಿ ಎನ್ನುವವರು ರಾತ್ರಿ ಕಾರನ್ನು ಮನೆಯ ಬಳಿ ನಿಲ್ಲಿಸಿದ್ದಾಗ, ಮಧ್ಯರಾತ್ರಿ 1 ಗಂಟೆಯ ಸಮಯದಲ್ಲಿ ಭಾರಿ ಸ್ಫೋಟದ ಮೂಲಕ ಕಾರಿಗೆ ಬೆಂಕಿ ಹತ್ತಿಕೊಂಡಿತ್ತು. ಗ್ಯಾಸ್ ಸಿಲಿಂಡರ್ ದೂರದಲ್ಲಿ ಬಿದ್ದಿತ್ತು. ಅಗ್ನಿ ಶಾಮಕ ಹಾಗೂ ಪೊಲೀಸರು ಘಟನೆಯ ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications