ಆಪರೇಷನ್ ವೀರಪ್ಪನ್ : ತಮಿಳುನಾಡು- ಕೇಂದ್ರ ಮಾತುಕತೆ
ನವದೆಹಲಿ : ವೀರಪ್ಪನ್ನನ್ನು ಹಿಡಿಯುವ ನಿಟ್ಟಿನಲ್ಲಿ ಹೆಚ್ಚುವರಿ ಶಸ್ತ್ರಾಸ್ತ್ರ ಹಾಗೂ ದೂರಸಂಪರ್ಕ ಸಾಧನಗಳನ್ನು ಪಡೆಯಲು ತಮಿಳುನಾಡಿನ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕ ಮತ್ತು ಮುಖ್ಯ ಕಾರ್ಯದರ್ಶಿ ಕೇಂದ್ರ ಗೃಹ ಸಚಿವ ಎಲ್.ಕೆ.ಅದ್ವಾನಿ ಮತ್ತು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.
ಉಪಗ್ರಹದ ನೆರವಿನಿಂದ ವೀರಪ್ಪನ್ ನೆಲೆಯನ್ನು ಪತ್ತೆ ಹಚ್ಚಬೇಕೆಂಬುದೂ ಅವರ ಉದ್ದೇಶವಾಗಿದ್ದು, ಇದರ ಬಗೆಗೂ ಕೇಂದ್ರ ಸರ್ಕಾರದ ನೆರವು ಕೋರಲಿದ್ದಾರೆ. ಗೃಹ ಸಚಿವ ಹಾಗೂ ರಕ್ಷಣಾ ಸಚಿವರ ಭೇಟಿಯ ನಂತರ ತಮಿಳುನಾಡಿನ ಈ ಮೂವರು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನೂ ಭೇಟಿ ಮಾಡಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications