ಪ್ರಮಾಣವಚನ ಸ್ವೀಕರಿಸದೆ ಅಮೆರಿಕ ಪೌರತ್ವ ಪಡೆದ ವಿಜಯ ರಾಜನ್
ಲಾಸ್ ಏಂಜಲೀಸ್ : ಅಮೆರಿಕ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸದೆ ಅಮೆರಿಕಪೌರತ್ವ ಗಳಿಸಿದ ಗೌರವ,ಭಾರತೀಯ ಮೂಲದ 25 ರ ಹರಯದ ವಿಜಯ ರಾಜನ್ ಅವರಿಗೆ ಸಂದಿದೆ.
ನರ ಮಂಡಲ ಹಾಗೂ ಸ್ನಾಯುಗಳ ಸಮಸ್ಯೆ ಎದುರಿಸುತ್ತಿರುವ ವಿಜಯ ರಾಜನ್ ಅವರಿಗೆ ಮಾತನಾಡಲೂ ಬರುವುದಿಲ್ಲ . ಆದ್ದರಿಂದ ಪ್ರಮಾಣ ವಚನ ಸ್ವೀಕರಿಸುವ ವಿಧಿಯಿಂದ ಅವರಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಪೌರತ್ವ ದಕ್ಕುವ ಹಿನ್ನೆಲೆಯಲ್ಲಿ ವಿಜಯ್ ಅವರ ತಂದೆ ಸುಂದರರಾಜನ್ ಬಹಳ ದೊಡ್ಡ ಕಾನೂನು ಸಮರವನ್ನೇ ನಡೆಸಿದ್ದರು.
ಸುಂದರರಾಜನ್ ಅವರ ಕಾನೂನು ಹೋರಾಟದ ಫಲವಾಗಿ ಅಮೆರಿಕ ಆಡಳಿತ, ಹೊಸ ಕಾನೂನಿನ ಪ್ರಕಾರ ವಿಜಯ್ಗೆ ಪೌರತ್ವ ನೀಡುವ ಕಾನೂನಿಗೆ ಕಳೆದ ತಿಂಗಳು ಅಧ್ಯಕ್ಷ ಕ್ಲಿಂಟನ್ ಅವರು ಸಹಿ ಹಾಕಿದ್ದರು. ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿಗಳಲ್ಲಿ ಸಾವಿರಾರು ಅಂಗವಿಕಲರಿದ್ದು, ವಿಜಯ್ ಪ್ರಕರಣದಿಂದ ಅವರು ಅಮೆರಿಕ ಪೌರತ್ವ ಪಡೆಯುವ ಆಶಾಭಾವನೆ ಹೊಂದಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications