ಸೀಬರ್ಡ್ : ಪುನರ್ವಸತಿಗೆ 46.59 ಕೋಟಿ ರು. ನೀಡಲು ಕೇಂದ್ರದ ಒಪ್ಪಿಗೆ
ನವದೆಹಲಿ : ಸೀಬರ್ಡ್ ನಿರ್ವಸಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಗೆ 46.59 ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಒಪ್ಪಿದೆ.
ಸೀಬರ್ಡ್ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಕೇಂದ್ರಕ್ಕೆ ಸಲ್ಲಿಸಿದ ಪ್ರಸ್ತಾಪವನ್ನು ಪರಿಶೀಲಿಸಿದ ಕೇಂದ್ರ ಒಟ್ಟು 126.96 ಕೋಟಿ ರೂಪಾಯಿಯ ಯೋಜನೆಗೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್, ಪಿ. ಆರ್ ಕುಂಠಿಯಾ ಅವರ ಪ್ರಶ್ನೆಗೆ ಲೋಕಸಭೆಯಲ್ಲಿ ಗುರುವಾರ ಹೇಳಿದರು.
ಇದೇ ಸಂದರ್ಭದಲ್ಲಿ, ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಕರ್ನಾಟಕ ಸರಕಾರ 1887- 98 ಮತ್ತು 1999-2000ರ ಅವಧಿಯಲ್ಲಿ 1928.08 ಕೋಟಿ ರೂಪಾಯಿಗಳನ್ನು ಕೇಳಿದ್ದು, 78.97 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶ್ರೀಪಾದ ವೈ ನಾಯಕ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications