ಬಂಡೀಪುರದಲ್ಲಿ 5 ಸೆಂ.ಮೀ. ಮಳೆ
ಬೆಂಗಳೂರು : ಬೆಂಗಳೂರು ನಗರದಲ್ಲಿ ಶುಕ್ರವಾರ ಬಿಸಿಲು ಮೂಡಿತ್ತು. ಬಿಳಿಯ ಮೋಡಗಳ ನಡುವೆಯೂ ನೀಲಾಕಾಶ ಸುಂದರವಾಗಿ ಕಾಣುತ್ತಿತ್ತು. ಆದರೆ, ರಾಜ್ಯದ ಕರಾವಳಿಯ ಅಲ್ಲಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ಒಣಹವೆ ಇತ್ತು.
ಬಂಡೀಪುರದಲ್ಲಿ 5 ಸೆಂಟಿ ಮೀಟರ್, ಹೊಳೆ ನರಸೀಪುರ, ಮಂಡ್ಯ, ಮಳವಳ್ಳಿಗಳಲ್ಲಿ ತಲಾ 3 ಸೆಂಟಿ ಮೀಟರ್, ಮೂರ್ನಾಡು, ಚನ್ನಪಟ್ಟಣ, ಚಾಮರಾಜನಗರಗಳಲ್ಲಿ ತಲಾ 2 ಸೆಂಟಿ ಮೀಟರ್, ಪುತ್ತೂರು, ಭಾಗಮಂಡಲ, ಶಿರಾಗಳಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಉತ್ತರ ಒಳನಾಡಿನ ಹಲವು ಕಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬಂತು. ಕರಾವಳಿ ಹಾಗೂ ದಕ್ಷಿಣ ಒಳನಾಡುಗಳಲ್ಲಿ ಸಾಮಾನ್ಯವಾಗಿತ್ತು. ರಾಜ್ಯದಲ್ಲಿ ಅತಿ ಕಡಿಮೆ ಉಷ್ಣಾಂಶ ಗುಲ್ಬರ್ಗಾದಲ್ಲಿ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆ ಮಳೆ ಬೀಳುವ ಸಂಭವ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸೂಚನೆಗಳಿವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications