ಆಗಸ್ಟ್ನಲ್ಲಿ ಭಾರತ್ ಸಂಚಾರ ನಿಗಮದಿಂದ ಸೆಲ್ಯುಲರ್ ಫೋನ್ ಸೇವೆ
ಮಂಗಳೂರು : ಕರ್ನಾಟಕ ದೂರಸಂಪರ್ಕ ವಲಯದಲ್ಲಿ ಪ್ರಸಕ್ತ 18 ಲಕ್ಷ ಲೈನ್ಗಳಿದ್ದು, ಇನ್ನು ನಾಲ್ಕು ತಿಂಗಳಲ್ಲಿ ಹೊಸದಾಗಿ 4.25 ಲಕ್ಷ ಲೈನ್ ಸೇರ್ಪಡೆಯಾಗಲಿದೆ.
ಕರ್ನಾಟಕ ದೂರ ಸಂಪರ್ಕ ವಲಯದ ಮುಖ್ಯ ಮಹಾಪ್ರಬಂಧಕ ಟಿ. ರಾಮಮೂರ್ತಿ ಅವರು, ಈ ವಿಷಯವನ್ನು ಮಂಗಳೂರಿನಲ್ಲಿ ಶುಕ್ರವಾರ ತಿಳಿಸಿದರು. ಈ ವರ್ಷ ಕರ್ನಾಟಕ ವಲಯದಲ್ಲಿ ಟೆಲಿಕಾಂ ಅಭಿವೃದ್ಧಿ ಕಾಮಗಾರಿಗಳಿಗೆ 11ಸಾವಿರ ಕೋಟಿ ರುಪಾಯಿ ಖರ್ಚು ಮಾಡಲಾಗುತ್ತಿದೆ ಎಂದೂ ಅವರು ಹೇಳಿದರು.
ಭಾರತ ಸಂಚಾರ ನಿಗಮ ಜೂನ್ ತಿಂಗಳೊಳಗೆ ರಾಜ್ಯದಲ್ಲಿ ಸೆಲ್ಯುಲರ್ ಫೋನ್ ಸೇವೆ ಒದಗಿಸುವ ಗುರಿ ಹೊಂದಿದೆ, ಮುಂಬರು ಆಗಸ್ಟ್ನಲ್ಲಿ ಈ ಸೌಲಭ್ಯ ಗ್ರಾಹಕರಿಗೆ ದೊರಕಲಿದೆ ಎಂದ ಅವರು, ಭಾರತ ಸಂಚಾರ ನಿಗಮದ ದೂರವಾಣಿ ದರ ಖಾಸಗಿ ಸೆಲ್ಯುಲರ್ ಕಂಪನಿಗಳ ದರಕ್ಕಿಂತ ಕಡಿಮೆ ಇರುತ್ತದೆ ಎಂದರು.
ಸುದ್ದಿಗೋಷ್ಠಿಯ ನಂತರ ಅವರು ದಕ್ಷಿಣ ಕನ್ನಡ ಜಿಲ್ಲಾ ದೂರವಾಣಿ ಮಾರ್ಗದರ್ಶಿ 2000 ಬಿಡುಗಡೆ ಮಾಡಿದರು. ಕಾರ್ಪೋರೇಷನ್ ಬ್ಯಾಂಕ್ ಅಧ್ಯಕ್ಷ ಕೆ. ಚೆರಿಯನ್ ವರ್ಗೀಸ್, ಪಶ್ಚಿಮ ವಲಯ ಐಜಿಪಿ ಡಿ.ಪಿ. ನೇಗಿ, ದಕ್ಷಿಣ ಕನ್ನಡ ದೂರಸಂಪರ್ಕ ಜಿಲ್ಲಾ ಜನರಲ್ ಮೇನೇಜರ್ ಕೆ.ಜೆ. ಚಾಕೋ, ಅಭಿವೃದ್ಧಿ ವಿಭಾಗದ ಜನರಲ್ ಮ್ಯಾನೇಜರ್ ಕೆ. ಬಾಲಕೃಷ್ಣನ್, ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಎಂ. ಹೆಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications