ವಿಶ್ವವಿದ್ಯಾಲಯ ವಿಧೇಯಕ ಜಂಟಿ ಪರಿಶೀಲನಾ ಸಮಿತಿಗೆ
ಬೆಂಗಳೂರು : ಭಾರಿ ಚರ್ಚೆ, ವಾದ ವಿವಾದಕ್ಕೆ ಕಾರಣವಾಗಿದ್ದ ವಿಶ್ವವಿದ್ಯಾಲಯ -2000 ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಯ ಪರ್ಯಾಲೋಚನೆಗೆ ಒಪ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಸಮ್ಮತಿಸುವುದರೊಂದಿಗೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಕಗ್ಗಂಟಾಗಿದ್ದ ಸಮಸ್ಯೆಗೆ ಪರಿಹಾರ ದೊರೆತಿದೆ.
ಈ ವಿಧೇಯಕವು ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸುವುದಾಗಿದ್ದು, ಅವೈಜ್ಞಾನಿಕವಾಗಿದೆ ಎಂದು ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೆ, ಮುಕ್ತ ವಿವಿ ಸ್ಥಾಪನೆಯೂ ಸೇರಿದಂತೆ ವಿವಿಗಳಲ್ಲಿ ಆಗಿರುವ ಮಾರ್ಪಾಟುಗಳ ಹಿನ್ನೆಲೆಯಲ್ಲಿ ಹೊಸ ಶಾಸನ ಅನಿವಾರ್ಯವಾಗಿತ್ತು ಎಂದು ಸಮರ್ಥಿಸಿಕೊಂಡರು.
ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಜಾರಿಗೆ ತರಲು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಕಾಪಾಡಲು ಈ ವಿಧೇಯಕ ಮಂಡಿಸಲಾಗಿದೆ ಎಂದೂ ಅವರು ಹೇಳಿದರು. ಆದರೆ, ಪ್ರತಿಪಕ್ಷಗಳ ತೀವ್ರ ಟೀಕೆಯ ಹಿನ್ನೆಲೆಯಲ್ಲಿ ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲು ಸಮ್ಮತಿಸಿದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications